ಭಾರತೀಯ ಅಂಚೆ ಇಲಾಖೆ (India Post Recruitment 2024) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಪ್ಲೈ ಮಾಡಬಹುದು.
ಅಂಚೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಭಾರತೀಯ ಅಂಚೆ ಇಲಾಖೆ (India Postal Department) ಯಲ್ಲಿ ಖಾಲಿ ಇರುವ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತರು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
India Post Recruitment 2024 ಅಧಿಸೂಚನೆ ಸಂಕ್ಷಿಪ್ತ ಪರಿಚಯ:
ನೇಮಕಾತಿ ಪ್ರಾಧಿಕಾರ: ಭಾರತೀಯ ಅಂಚೆ ಇಲಾಖೆ
ಹುದ್ದೆ ಹೆಸರು: ಸ್ಟಾಫ್ ಕಾರ್ ಡ್ರೈವರ್
ಹುದ್ದೆಗಳ ಸಂಖ್ಯೆ: 78
ವೇತನ: 19,900-63,200 ರೂ.
ಉದ್ಯೋಗದ ಸ್ಥಳ: ಕಾನ್ಪುರ ಉತ್ತರ ಪ್ರದೇಶ
ಅಧಿಕೃತ ವೆಬ್‌ಸೈಟ್: indiapost.gov.in
ಶೈಕ್ಷಣಿಕ ಅರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ ಪಾಸಾಗಿರಬೇಕು.
ಕರ್ನಾಟಕ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2024
ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
ಆಯ್ಕೆ ಪ್ರಕ್ರಿಯೆ:
ಟ್ರೇಡ್ ಟೆಸ್ಟ್
ಡ್ರೈವಿಂಗ್ ಟೆಸ್ಟ್
ಥಿಯರಿ ಟೆಸ್ಟ್
ಪ್ರಾಕ್ಟಿಕಲ್ ಟೆಸ್ಟ್
ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ: 100 ರೂ.
ಶುಲ್ಕ ಪಾವತಿಸುವ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್ ಮೂಲಕ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
O/o ದಿ ಮ್ಯಾನೇಜರ್ (GR.A),
ಮೇಲ್ ಮೋಟಾರ್ ಸರ್ವಿಸ್
ಕಾನ್ಪುರ್ GPO ಕಾಂಪೌಂಡ್
ಕಾನ್ಪುರ್-208001
ಉತ್ತರ ಪ್ರದೇಶ.
ಈ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29-12-202_4
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ- 9- 2024
India Post Recruitment 2024 ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: indiapost.gov.in