12th ಪಾಸಾದವರಿಗೆ ಇಂಡಿಯನ್ ಕೋಸ್ಟ್​ ಗಾರ್ಡ್ ನಲ್ಲಿ ಉದ್ಯೋಗ | Indian Coast Guard Recruitment 2024 Apply Now

ಇಂಡಿಯನ್ ಕೋಸ್ಟ್​ ಗಾರ್ಡ್ (Indian Coast Guard Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಇಂಡಿಯನ್ ಕೋಸ್ಟ್​ ಗಾರ್ಡ್(Indian Coast Guard) ನಲ್ಲಿ ಖಾಲಿ ಇರುವ ನಾವಿಕ್(ಜನರಲ್ ಡ್ಯೂಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

Indian Coast Guard Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಇಂಡಿಯನ್ ಕೋಸ್ಟ್​ ಗಾರ್ಡ್
ಹುದ್ದೆ ಹೆಸರು: ನಾವಿಕ್(ಜನರಲ್ ಡ್ಯೂಟಿ)
ಹುದ್ದೆಗಳ ಸಂಖ್ಯೆ: 260
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: 21,700
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಕೋಸ್ಟ್​ ಗಾರ್ಡ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ PUC ಪೂರ್ಣಗೊಳಿಸಿರಬೇಕು.

ಭಾರತೀಯ ವಿಮಾನ ಪ್ರಾಧಿಕಾರ ಅಧಿಸೂಚನೆ 2024 

ವಯೋಮಿತಿ:
ಇಂಡಿಯನ್ ಕೋಸ್ಟ್​ ಗಾರ್ಡ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 22 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ

ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದಾಖಲೆಗಳ ಪರಿಶೀಲನೆ

ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳಿಗೆ: 300 ರೂ.
SC/ST ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

Indian Coast Guard Recruitment 2024 ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 13-02-2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 27 – 2024

ಪ್ರಮುಖ ಲಿಂಕುಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: indiancoastguard.gov.in
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment