ಭಾರತೀಯ ನೌಕಾಪಡೆಯಲ್ಲಿ (Indian Navy Recruitment 2024) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಭಾರತೀಯ ನೌಕಾಪಡೆಯಲ್ಲಿ (Indian Navy) ಖಾಲಿ ಇರುವ ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ಲೈನ್/ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.
Indian Navy Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಭಾರತೀಯ ನೌಕಾಪಡೆ (Indian Navy)
ಹುದ್ದೆ ಹೆಸರು: ಶಾರ್ಟ್ ಸರ್ವಿಸ್ ಕಮಿಷನ್ ಅಧಿಕಾರಿ (SSC Officer)
ಹುದ್ದೆಗಳ ಸಂಖ್ಯೆ: 254
ಉದ್ಯೋಗ ಸ್ಥಳ: ಭಾರತದಾದ್ಯಂತ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಹುದ್ದೆಗಳ ವಿವರ:
ಹುದ್ದೆ ಹೆಸರು | ಹುದ್ದೆಗಳ ಸಂಖ್ಯೆ |
ಸಾಮಾನ್ಯ ಸೇವೆ | 50 |
ಪೈಲಟ್ | 20 |
ನೌಕಾ ವಾಯು ಕಾರ್ಯಾಚರಣೆ ಅಧಿಕಾರಿ | 18 |
ಏರ್ ಟ್ರಾಫಿಕ್ ಕಂಟ್ರೋಲರ್ | 08 |
ಶಿಕ್ಷಣ | 18 |
ಎಲೆಕ್ಟ್ರಿಕಲ್ ಶಾಖೆ (ಸಾಮಾನ್ಯ ಸೇವೆ (GS)) | 50 |
ನೇವಲ್ ಕನ್ಸ್ಟ್ರಕ್ಟರ್ | 20 |
ಎಂಜಿನಿಯರಿಂಗ್ ಶಾಖೆ (ಸಾಮಾನ್ಯ ಸೇವೆ (GS)) | 30 |
ನೇವಲ್ ಆರ್ಮಮೆಂಟ್ ಇನ್ಸ್ಪೆಕ್ಟರೇಟ್ ಕೇಡರ್ (NAIC) | 10 |
ಲಾಜಿಸ್ಟಿಕ್ಸ್ | 30 |
ಶೈಕ್ಷಣಿಕ ಅರ್ಹತೆ:
- ಸಾಮಾನ್ಯ ಸೇವೆ, ಪೈಲಟ್, ನೇವಲ್ ಏರ್ ಆಪರೇಷನ್ ಆಫೀಸರ್, ಏರ್ ಟ್ರಾಫಿಕ್ ಕಂಟ್ರೋಲರ್: ಬಿಇ ಅಥವಾ ಬಿ.ಟೆಕ್
- ಲಾಜಿಸ್ಟಿಕ್ಸ್: B.Sc , B.Com, BE ಅಥವಾ B.Tech, MCA, M.Sc, MBA, ಸ್ನಾತಕೋತ್ತರ ಪದವಿ
- ನೇವಲ್ ಆರ್ಮಮೆಂಟ್ ಇನ್ಸ್ಪೆಕ್ಟರೇಟ್ ಕೇಡರ್ (NAIC): BE ಅಥವಾ B.Tech
- ಶಿಕ್ಷಣ: B.Sc, BE ಅಥವಾ B.Tech, M.Sc, M.Tech
- ಎಂಜಿನಿಯರಿಂಗ್ ಶಾಖೆ (ಸಾಮಾನ್ಯ ಸೇವೆ (ಜಿಎಸ್), ಎಲೆಕ್ಟ್ರಿಕಲ್ ಶಾಖೆ (ಸಾಮಾನ್ಯ ಸೇವೆ (ಜಿಎಸ್)), ನೇವಲ್ ಕನ್ಸ್ಟ್ರಕ್ಟರ್: ಬಿಎಸ್ಸಿ, ಬಿಇ ಅಥವಾ ಬಿಟೆಕ್, ಎಂಎಸ್ಸಿ, ಎಂಟೆಕ್
ವಯೋಮಿತಿ:
ಭಾರತೀಯ ನೌಕಾಪಡೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
- ಮೆರಿಟ್ ಪಟ್ಟಿ
- ದಾಖಲೆಗಳ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
- ಸಂದರ್ಶನ
ವೇತನ:
56100 ರೂ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 24-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-03-2024
Indian Navy Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: joinindiannavy.gov.in