---Advertisement---

ಪದವಿ ಪಾಸಾದವರಿಗೆ ಗುಪ್ತಚರ ಇಲಾಖೆಯಲ್ಲಿ ಉದ್ಯೋಗಾವಕಾಶ : Intelligence Bureau Recruitment 2023 @ mha.gov.in

By admin

Published On:

Follow Us
Intelligence Bureau Recruitment 2023
---Advertisement---

ಕೇಂದ್ರೀಯ ಗುಪ್ತಚರ ಇಲಾಖೆ (Intelligence Bureau Recruitment 2023) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಕೇಂದ್ರೀಯ ಗುಪ್ತಚರ ಇಲಾಖೆಯಲ್ಲಿ (IB) ನಲ್ಲಿ ಖಾಲಿ ಇರುವ 995 ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್-II ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

Intelligence Bureau Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ : ಕೇಂದ್ರೀಯ ಗುಪ್ತಚರ ಇಲಾಖೆ (IB)
ಹುದ್ದೆಗಳ ಸಂಖ್ಯೆ: 995
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆ ಹೆಸರು: ಸಹಾಯಕ ಕೇಂದ್ರ ಗುಪ್ತಚರ ಅಧಿಕಾರಿ (ACIO) ಗ್ರೇಡ್-II/ಕಾರ್ಯನಿರ್ವಾಹಕ
ವೇತನ: 44900 – 142400 ರೂ.

10th, 12th ಪಾಸಾದವರಿಗೆ ಇಂಡಿಯನ್ ಆಯಿಲ್ ನಲ್ಲಿ ಉದ್ಯೋಗ

ಶೈಕ್ಷಣಿಕ ವಿದ್ಯಾರ್ಹತೆ:
ಕೇಂದ್ರೀಯ ಗುಪ್ತಚರ ಇಲಾಖೆ (IB) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ:
ಕೇಂದ್ರೀಯ ಗುಪ್ತಚರ ಇಲಾಖೆ (IB) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 27 ವರ್ಷ ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: ರೂ.450/-

ಪರೀಕ್ಷಾ ಶುಲ್ಕ:
ಪುರುಷ ಅಭ್ಯರ್ಥಿಗಳಿಗೆ UR/EWS/OBC: 100 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್/ಚಲನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 25-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2023
ಅರ್ಜಿ ಶುಲ್ಕವನ್ನು ಸಲ್ಲಿಸಲು ಕೊನೆಯ ದಿನಾಂಕ: 19-12-2023

Intelligence Bureau Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: mha.gov.in

ಗಮನಿಸಿ:
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ, ವಿವರಗಳಿಗಾಗಿ, ಸಹಾಯವಾಣಿ ಸಂಖ್ಯೆ: 7353945553 ಅನ್ನು ಸಂಪರ್ಕಿಸಿ.

WhatsApp Group Join Now
Telegram Group Join Now

Leave a Comment