ಕರ್ನಾಟಕ ಬ್ಯಾಂಕ್ ನೇಮಕಾತಿ 2023 : Karnataka Bank Recruitment 2023

ಕರ್ನಾಟಕ ಬ್ಯಾಂಕ್ ಖಾಲಿ (Karnataka Bank Recruitment 2023) ಇರುವ ವಿವಿಧ ಕಾನೂನು ಅಧಿಕಾರಿ (Law Officer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ವಿವಿಧ ಕಾನೂನು ಅಧಿಕಾರಿ (Law Officer) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವೇತನ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ವಿದ್ಯಾರ್ಹತೆ ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲೇಖನ ಓದಿ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

Karnataka Bank Recruitment 2023  ಅಧಿಸೂಚನೆ ಸಂಕ್ಷಿಪ್ತ ವಿವರ

ನೇಮಕಾತಿ ಸಂಸ್ಥೆ : ಕರ್ನಾಟಕ ಬ್ಯಾಂಕ್ 
ಹುದ್ದೆಗಳ ಸಂಖ್ಯೆ: ವಿವಿಧ
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆ ಹೆಸರು: ಕಾನೂನು ಅಧಿಕಾರಿ (Law Officer)
ವೇತನ: ರೂ. 63,000/-
ಅಧಿಕೃತ ವೆಬ್‌ಸೈಟ್: karnatakabank.com

ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಕಾನೂನಿನಲ್ಲಿ ಪದವಿ / ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ಪದವಿ ಪಾಸಾದವರಿಗೆ ಕರ್ನಾಟಕ ರೇಷ್ಮೆ ಬೆಳೆಗಾರರ ಸಂಘದಲ್ಲಿ ಉದ್ಯೋಗ 

ವಯೋಮಿತಿ: 
ಕರ್ನಾಟಕ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-11-2023 ರಂತೆ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 600ರೂ.
ಪಾವತಿ ಶುಲ್ಕ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 28-11-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2023

Karnataka Bank Recruitment 2023  ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: karnatakabank.com

WhatsApp Group Join Now
Telegram Group Join Now

Leave a Comment