SDA & FDA ಹುದ್ದೆಗಳಿಗೆ ಅರ್ಜಿ ಆಹ್ವಾನ | Karnataka Panchayat Raj Commissionerate Recruitment 2024

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ (Karnataka Panchayat Raj Commissionerate Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು & ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

Karnataka Panchayat Raj Commissionerate Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ
ಹುದ್ದೆ ಹೆಸರು: ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು
ಹುದ್ದೆಗಳ ಸಂಖ್ಯೆ: 300
ಉದ್ಯೋಗ ಸ್ಥಳ: ಕರ್ನಾಟಕ
ವೇತನ: SDA &FDA ನೇಮಕಾತಿ ನಿಯಮಗಳ ಪ್ರಕಾರ ಅನ್ವಯ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಪದವಿ ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉದ್ಯೋಗ

ಹುದ್ದೆಗಳ ವಿವರ:
ಪ್ರಥಮ ದರ್ಜೆ ಸಹಾಯಕರು 100
ದ್ವಿತೀಯ ದರ್ಜೆ ಸಹಾಯಕರು 200

ವಿದ್ಯಾರ್ಹತೆ:
ದ್ವಿತೀಯ ದರ್ಜೆ ಸಹಾಯಕ : ಮಾನ್ಯತೆ ಪಡೆದ ಸಂಸ್ಥೆಯಿಂದ ಪಿಯುಸಿ ಪೂರ್ಣಗೊಳಿಸಿರಬೇಕು.

ಪ್ರಥಮ ದರ್ಜೆ ಸಹಾಯಕರು: ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಕನಿಷ್ಟ 18 ವರ್ಷ ಹಾಗೂ ಗರಿಷ್ಟ ಅಂದರೇ 35 ವರ್ಷ ಮೀರಿರಬಾರದು.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಪ್ರಾರಂಭದ ದಿನಾಂಕ: ಶೀಘ್ರದಲ್ಲೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೆ

Karnataka Panchayat Raj Commissionerate Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಸೂಚನೆ ವೆಬ್‌ಸೈಟ್‌: prcrdpr.karnataka.gov.in

WhatsApp Group Join Now
Telegram Group Join Now

Leave a Comment