ಕರ್ನಾಟಕ ಕಂದಾಯ ಇಲಾಖೆ (Karnataka Revenue Department Recruitment 2024) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಜಿಲ್ಲಾ ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ (Village Accountant) ಕರ್ನಾಟಕ ಕಂದಾಯ ಇಲಾಖೆಯು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.
Karnataka Revenue Department Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ : ಕರ್ನಾಟಕ ಕಂದಾಯ ಇಲಾಖೆ
ಹುದ್ದೆ ಹೆಸರು: ಗ್ರಾಮ ಲೆಕ್ಕಾಧಿಕಾರಿ (AC)
ಹುದ್ದೆಗಳ ಸಂಖ್ಯೆ: 1000
ಉದ್ಯೋಗ ಸ್ಥಳ: ಕರ್ನಾಟಕ
ವೇತನ: ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ ನಿಯಮಗಳ ಪ್ರಕಾರ ಅನ್ವಯ.
ಹುದ್ದೆಗಳ ವಿವರ:
ಜಿಲ್ಲೆ ಹೆಸರು | ಹುದ್ದೆಗಳ ಸಂಖ್ಯೆ |
ಬೆಂಗಳೂರು ನಗರ | 32 |
ಬೆಂಗಳೂರು ಗ್ರಾಮಾಂತರ | 34 |
ಚಿತ್ರದುರ್ಗ | 32 |
ತುಮಕೂರು | 73 |
ರಾಮನಗರ | 51 |
ಶಿವಮೊಗ್ಗ | 31 |
ಕೋಲಾರ | 45 |
ಹಾಸನ | 54 |
ಚಿಕ್ಕಮಗಳೂರು | 23 |
ಕೊಡಗು | 06 |
ಉಡುಪಿ | 22 |
ಮಂಡ್ಯ | 60 |
ಚಾಮರಾಜನಗರ | 55 |
ಮೈಸೂರು | 66 |
ಚಿಕ್ಕಬಳ್ಳಾಪುರ | 42 |
ಗದಗ | 30 |
ರಾಯಚೂರು | 04 |
ವಿಜಯಪುರ | 07 |
ದಕ್ಷಿಣ ಕನ್ನಡ | 50 |
ಬೆಳಗಾವಿ | 64 |
ಬಾಗಲಕೋಟೆ | 22 |
ಧಾರವಾಡ | 12 |
ಹಾವೇರಿ | 34 |
ಕಲಬುರಗಿ | 67 |
ಯಾದಗಿರಿ | 09 |
ವಿಜಯನಗರ | 03 |
ಬೀದರ್ | 24 |
ಬಳ್ಳಾರಿ | 17 |
ಕೊಪ್ಪಳ | 19 |
ಉತ್ತರ ಕನ್ನಡ | 02 |
ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳ ಸಂಖ್ಯೆ:
ಜಿಲ್ಲೆ ಹೆಸರು | ಹುದ್ದೆಗಳ ಸಂಖ್ಯೆ |
ರಾಯಚೂರು | 04 |
ಬಳ್ಳಾರಿ | 14 |
ಯಾದಗಿರಿ | 01 |
ಕೊಪ್ಪಳ | 16 |
ಬೀದರ್ | 19 |
ಕಲಬುರ್ಗಿ | 67 |
ವಿಜಯನಗರ | 10 |
ಶೈಕ್ಷಣಿಕ ವಿದ್ಯಾರ್ಹತೆ:
ಪಿಯುಸಿ, ಡಿಪ್ಲೊಮಾ, ಐಟಿಐ
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
2A, 2B, 3A, 3B ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
ಅರ್ಜಿ ಶುಲ್ಕ:
2A, 2B, 3A, 3B ಅಭ್ಯರ್ಥಿಗಳಿಗೆ: 750 ರೂ.
SC/ST ಅಭ್ಯರ್ಥಿಗಳಿಗೆ: 500 ರೂ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04 ಮಾರ್ಚ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03 ಏಪ್ರಿಲ್ 2024
Karnataka Revenue Department Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಜಿಲ್ಲಾವಾರು ಹುದ್ದೆಗಳ ವಿವರ: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: kandaya.karnataka.gov.in
ಸೂಚನೆ: ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-23460460 ಸಂಪರ್ಕಿಸಿ.