KERC ನೇಮಕಾತಿ 2023 : KERC Recruitment 2023

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಲ್ಲಿ (KERC Recruitment 2023) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (Karnataka Electricity Regulatory Commission) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಆಫ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಸಂಪೂರ್ಣ ಅಧಿಕೃತ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

KERC Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ಸಂಸ್ಥೆ ಹೆಸರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)
ಹುದ್ದೆಗಳ ಸಂಖ್ಯೆ: 1
ಹುದ್ದೆ ಹೆಸರು: ಸದಸ್ಯ (ಕಾನೂನು)
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ವೇತನ: ಕೆಇಆರ್‌ಸಿ ನಿಯಮಗಳ ಪ್ರಕಾರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11-12-2023

ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

IDBI ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ( ಕೆಇಆರ್‌ಸಿ) ನಿಯಮಗಳ ಪ್ರಕಾರ.

ವಯೋಮಿತಿ:
ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 65 ವರ್ಷಗಳು.

ಅರ್ಜಿ ಕಳುಹಿಸುವ ವಿಳಾಸ
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳೊಂದಿಗೆ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ, ಕೊಠಡಿ ಸಂಖ್ಯೆ 236, 2 ನೇ ಮಹಡಿ, ವಿಕಾಸ ಸೌಧ, ಡಾ. ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು – 560001
ಅಥವಾ ದಾಖಲೆಗಳನ್ನು ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಕೆಳಗಿನ ಇಮೇಲ್ ಮೂಲಕ ಕಳುಹಿಸಬಹುದು.
ಇಮೇಲ್​ ವಿಳಾಸ: prs.energy@gmail.com

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-12-2023

KERC Recruitment 2023 ಪ್ರಮುಖ ಲಿಂಕ್ ಗಳು:
ಅಧಿಕೃತ ವೆಬ್‌ಸೈಟ್‌: kerc.karnataka.gov.in
ಅಧಿಕೃತ ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment