---Advertisement---

12th ಪಾಸಾದವರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ : KFD Recruitment 2023 @ kfdrecruitment.in

By admin

Published On:

Follow Us
KFD Recruitment 2023
---Advertisement---

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ (KFD Recruitment 2023) ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಕರ್ನಾಟಕ ಅರಣ್ಯ ಇಲಾಖೆ (Karnataka Forest Department) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಪೂರ್ಣ ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

KFD Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ : ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು : ಅರಣ್ಯ ರಕ್ಷಕರು (ಗಸ್ತು ಅರಣ್ಯ ಪಾಲಕರು)
ಒಟ್ಟು ಹುದ್ದೆಗಳ ಸಂಖ್ಯೆ : 540
ವಿದ್ಯಾರ್ಹತೆ : ದ್ವಿತೀಯ ಪಿಯುಸಿ
ಉದ್ಯೋಗ ಸ್ಥಳ : ಕರ್ನಾಟಕ
ಅಧಿಕೃತ ವೆಬ್‌ಸೈಟ್‌ : kfdrecruitment.in

ವಿದ್ಯಾರ್ಹತೆ:
ಕರ್ನಾಟಕ ಅರಣ್ಯ ಇಲಾಖೆ ಅಧಿಸೂಚನೆ ಪ್ರಕಾರ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಪಾಸ್‌ ಮಾಡಿರಬೇಕು.

IIMB Recruitment 2023

ವಯೋಮಿತಿ:
ಕರ್ನಾಟಕ ಅರಣ್ಯ ಇಲಾಖೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
2A, 2B, 3B, OBC ಅಭ್ಯರ್ಥಿಗಳಿಗೆ : 02 ವರ್ಷ
SC / ST / CAT-1 ಅಭ್ಯರ್ಥಿಗಳಿಗೆ : 03 ವರ್ಷ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ವೈದ್ಯಕೀಯ ಪರೀಕ್ಷೆ

ವೇತನ ಶ್ರೇಣಿ:
ಅರಣ್ಯ ರಕ್ಷಕ : 18,600 – 32,600 ರೂ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 01-12-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-12-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 05-1-2024

KFD Recruitment 2023 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: kfdrecruitment.in

WhatsApp Group Join Now
Telegram Group Join Now

Leave a Comment