---Advertisement---

ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ಉದ್ಯೋಗ : KHPT Recruitment 2023 @ khpt.org

By admin

Published On:

Follow Us
KHPT Recruitment 2023
---Advertisement---

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment 2023) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಅಭ್ಯರ್ಥಿಗಳು ಇ-ಮೇಲ್ ಮಾಡುವ ಮೂಲಕ ಅಪ್ಲಿಕೇಶನ್(Application) ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್(Application) ಹಾಕಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

KHPT Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
ಹುದ್ದೆ ಹೆಸರು: ಜಿಲ್ಲಾ ಕಾರ್ಯಕ್ರಮ ಸಂಯೋಜಕ
ಹುದ್ದೆಗಳ ಸಂಖ್ಯೆ: 1
ವಿದ್ಯಾರ್ಹತೆ ಸ್ನಾತಕೋತ್ತರ ಪದವಿ
ವೇತನ: ಅಧಿಸೂಚನೆ ನಿಯಮಗಳ ಪ್ರಕಾರ
ಉದ್ಯೋಗದ ಸ್ಥಳ: ಬಾಗಲಕೋಟೆ (ಕರ್ನಾಟಕ)

IIMB ನೇಮಕಾತಿ 2023

ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸೋಷಿಯಲ್ ವರ್ಕ್, ಸಮಾಜಶಾಸ್ತ್ರ, ಮಹಿಳಾ ಅಧ್ಯಯನ, ಲಿಂಗ ಅಧ್ಯಯನ, ಅಭಿವೃದ್ಧಿ ಅಧ್ಯಯನಗಳಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಧಿಸೂಚನೆ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಮೀಸಲಾತಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನವನ್ನು ಅನುಭವ & ಕಾರ್ಯಕ್ಷಮತೆಯ ಆಧಾರದ ಮೇಲೆ ವೇತನ ನೀಡಲಾಗುವುದು.

ಉದ್ಯೋಗದ ಸ್ಥಳ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬಾಗಲಕೋಟೆ (ಕರ್ನಾಟಕ) ಯಲ್ಲಿ ಉದ್ಯೋಗ ನೀಡಲಾಗುತ್ತದೆ.

ಆಯ್ಕೆ ವಿಧಾನ:
ಅರ್ಹತೆ
ಅನುಭವ
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ jobs@khpt.org ಗೆ ಡಿಸೆಂಬರ್ 31ರೊಳಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 06-12-2023
ಇ-ಮೇಲ್ ಕಳುಹಿಸಲು ಕೊನೆಯ ದಿನ: 31-12-2023

KHPT Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಪಿಡಿಎಫ್: ಡೌನ್‌ಲೋಡ್
ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: khpt.org

WhatsApp Group Join Now
Telegram Group Join Now

Leave a Comment