ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಉದ್ಯೋಗಾವಕಾಶ | KHPT Recruitment 2024 Apply Now @ khpt.org

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ನಲ್ಲಿ ಖಾಲಿ ಇರುವ ಪ್ರೋಗ್ರಾಮ್ ಮ್ಯಾನೇಜರ್, ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

KHPT Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT)
ಹುದ್ದೆ ಹೆಸರು: ಪ್ರೋಗ್ರಾಮ್ ಮ್ಯಾನೇಜರ್, ಮ್ಯಾನೇಜರ್.
ಹುದ್ದೆಗಳ ಸಂಖ್ಯೆ: 07
ಉದ್ಯೋಗ ಸ್ಥಳ: ಕರ್ನಾಟಕ, ಅಸ್ಸಾಂ, ಬಿಹಾರ.
ವೇತನ: KHPT ನೇಮಕಾತಿ ನಿಯಮಗಳ ಪ್ರಕಾರ ಅನ್ವಯ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಹುದ್ದೆಗಳ ವಿವರ:
ಪ್ರೋಗ್ರಾಮ್ ಮ್ಯಾನೇಜರ್: 1
ಸೀನಿಯರ್ ಮ್ಯಾನೇಜರ್:1
ಮ್ಯಾನೇಜರ್: 1
ಹಣಕಾಸು & ನಿರ್ವಹಕ ಅಧಿಕಾರಿ: 1
ರಾಜ್ಯ ಇಂಪ್ಲಿಮೆಂಟೇಶನ್ ಲೀಡ್:3

ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ಅಧಿಸೂಚನೆ 2024

ವಿದ್ಯಾರ್ಹತೆ:
ಪ್ರೋಗ್ರಾಮ್ ಮ್ಯಾನೇಜರ್: ಸ್ನಾತಕೋತ್ತರ ಪದವಿ
ಸೀನಿಯರ್ ಮ್ಯಾನೇಜರ್: ಸ್ನಾತಕೋತ್ತರ ಪದವಿ
ಮ್ಯಾನೇಜರ್: ಪದವಿ, ಸ್ನಾತಕೋತ್ತರ ಪದವಿ
ಫೈನಾನ್ಸ್ & ಅಡ್ಮಿನ್ ಆಫೀಸರ್: ಪದವಿ, ಸ್ನಾತಕೋತ್ತರ ಪದವಿ
ಸ್ಟೇಟ್ ಇಂಪ್ಲಿಮೆಂಟೇಶನ್ ಲೀಡ್: ಸ್ನಾತಕೋತ್ತರ ಪದವಿ

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ನಿಯಮಗಳ ಪ್ರಕಾರ ಅನ್ವಯ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 01-03-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್- 18- 2024

KHPT Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಕಾರ್ಯಕ್ರಮ ನಿರ್ವಾಹಕ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಹಿರಿಯ ವ್ಯವಸ್ಥಾಪಕ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಮ್ಯಾನೇಜರ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಹಣಕಾಸು ಮತ್ತು ನಿರ್ವಾಹಕ ಅಧಿಕಾರಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ರಾಜ್ಯ ಅನುಷ್ಠಾನದ ಮುನ್ನಡೆ: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: khpt.org

WhatsApp Group Join Now
Telegram Group Join Now

Leave a Comment