ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2024 : KKRTC Recruitment 2024 @ kkrtc.karnataka.gov.in

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC Recruitment 2024) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹಾಗೂ ರಾಯಚೂರಿನಲ್ಲಿ ಜನವರಿ 11, 2024 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ಸಂದರ್ಶನಕ್ಕೆ ಭಾಗಿಯಾಗುವ ಮುನ್ನ ಅಭ್ಯರ್ಥಿಗಳು ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಕೆಳಗಿನಂತಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

KKRTC Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC)
ಹುದ್ದೆ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 133
ಉದ್ಯೋಗ ಸ್ಥಳ: ರಾಯಚೂರು ( ಕರ್ನಾಟಕ)
ವೇತನ: KKRTC ನೇಮಕಾತಿ ನಿಯಮಗಳ ಅನುಸಾರ.

ರೈಲ್ವೆ ರಕ್ಷಣಾ ಪಡೆ ನೇಮಕಾತಿ 2024

ಹುದ್ದೆಗಳ ವಿವರ:

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ
ಆಟೋ ಮೆಕ್ಯಾನಿಕ್ 46
ಆಟೋ ಎಲೆಕ್ಟ್ರಿಷಿಯನ್ 28
ಆಟೋ ಬಾಡಿ ಫಿಟ್ಟರ್20
ಆಟೋ ಪೇಂಟರ್10
ಆಟೋ ವೆಲ್ಡರ್20
ಆಟೋ ಮೆಕಿನಿಸ್ಟ್9

ಶೈಕ್ಷಣಿಕ ಅರ್ಹತೆ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ಹೊಂದಿರಬೇಕು.

ಆದಾಯ ತೆರಿಗೆ ಇಲಾಖೆ ನೇಮಕಾತಿ 2024

ಆಯ್ಕೆ ವಿಧಾನ:
ದೈಹಿಕ ಫಿಟ್​​ಸಾಮಥ್ರ್ಯ ಪರೀಕ್ಷೆ
ವೈದ್ಯಕೀಯ ಪ್ರಮಾಣಪತ್ರ
ಮೆರಿಟ್ ಲಿಸ್ಟ್

ಸಂದರ್ಶನ ನಡೆಯುವ ಸ್ಥಳ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಪ್ರೆಂಟಿಸ್ ಪೋರ್ಟಲ್ apprenticeshipindia.gov.in ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಮತ್ತು ನಂತರ ಅವರು ಈ ಕೆಳಗಿನ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಸಂದರ್ಶನಕ್ಕೆ (ವಾಕ್-ಇನ್-ಇಂಟರ್ವ್ಯೂಗೆ) ಹಾಜರಾಗಬಹುದು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ವಿಭಾಗೀಯ ಕಚೇರಿ, ರಾಯಚೂರು ವಿಭಾಗ, ರಾಯಚೂರು ಈ ವಿಳಾಸಕ್ಕೆ 11-ಜನವರಿ-2024 ರಂದು 10:00 AM ರಂದು ಹಾಜರಾಗಬೇಕು.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 01-01-2024
ಸಂದರ್ಶನ ನಡೆಯುವ ದಿನಾಂಕ: ಜನವರಿ 11, 2024 ಬೆಳಗ್ಗೆ 10 ಗಂಟೆಗೆ

KKRTC Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ನೋಂದಣಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: kkrtc.karnataka.gov.in

WhatsApp Group Join Now
Telegram Group Join Now

1 thought on “ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ 2024 : KKRTC Recruitment 2024 @ kkrtc.karnataka.gov.in”

Leave a Comment