ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL Recruitment 2024) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ನಿಗದಿತ ದಿನಾಂಕದೊಳಗೆ ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL) ನಲ್ಲಿ ಖಾಲಿ ಇರುವ ಸಹಾಯಕ ಕಾನೂನು ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಇಮೇಲ್ ಮುಖಾಂತರ ಸಲ್ಲಿಸಬಹುದು. ಅರ್ಜುನ್ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಡೌನ್‌ಲೋಡ್ ಮಾಡಿ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.
KPCL Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KAPL)
ಹುದ್ದೆ ಹೆಸರು: ಸಹಾಯಕ ಕಾನೂನು ಅಧಿಕಾರಿ
ಹುದ್ದೆಗಳ ಸಂಖ್ಯೆ- 06
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19-02-2024
ವೇತನ ಶ್ರೇಣಿ:
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿಯಮಗಳ ಅನ್ವಯ 40000 ರೂ.
ಶೈಕ್ಷಣಿಕ ವಿದ್ಯಾರ್ಹತೆ:
ಅಂಗೀಕೃತ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು.
ಅನುಭವ:
ವಕೀಲ ವೃತ್ತಿಯಲ್ಲಿ ಕನಿಷ್ಠ 05 ವರ್ಷ ಅನುಭವವಿರಬೇಕು.
ವಯೋಮಿತಿ:
ಕನಿಷ್ಠ 40 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು KPCL ಅಧಿಕೃತ ವೆಬ್‌ಸೈಟ್‌ನಲ್ಲಿ ಭೇಟಿನೀಡಿ ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಥವಾ ಕೆಳಗೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ ಡೌನ್‌ಲೋಡ್ ಮಾಡಿಕೊಂಡು, ಅಗತ್ಯ ದಾಖಲೆಗಳೊಂದಿಗೆ, kpclcontractapp@gmail.com ಇಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ದಿನಾಂಕ: 19-01-2024
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ: 19-02-2024
KPCL Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅರ್ಜಿ ನಮೂನೆ: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: kpcl.karnataka.gov.in