ಕರ್ನಾಟಕ ಲೋಕಸೇವಾ ಆಯೋಗದಿಂದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ (KPSC Land Surveyor Recruitment 2024) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕರ್ನಾಟಕ ಲೋಕಸೇವಾ ಆಯೋಗದಿಂದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರು (ಗ್ರೂಪ್ ‘ಸಿ’) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.
KPSC Land Surveyor Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ
ಹುದ್ದೆ ಹೆಸರು : ಭೂಮಾಪಕರು (ಗ್ರೂಪ್ ‘ಸಿ’)
ಹುದ್ದೆಗಳ ಸಂಖ್ಯೆ: 364
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ಹುದ್ದೆಗಳ ವಿವರ:
ಉಳಿದ ಮೂಲ ವೃಂದ (RPC): 264
ಹೈದರಾಬಾದ್ ಕರ್ನಾಟಕ ವೃಂದ (HK): 100
ಶೈಕ್ಷಣಿಕ ವಿದ್ಯಾರ್ಹತೆ :
KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿ ITI, 12th, ಡಿಪ್ಲೊಮಾ , BE ಅಥವಾ B.Tech ಸಿವಿಲ್ ಇಂಜಿನಿಯರಿಂಗ್ ಅನ್ನು ಪೂರ್ಣಗೊಳಿಸಿರಬೇಕು .
ವೇತನ :
23,500 – 47,650 ರೂ.
ವಯೋಮಿತಿ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಟ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 03 ವರ್ಷ
SC/ ST ಪ್ರವರ್ಗ 1 ಅಭ್ಯರ್ಥಿಗಳಿಗೆ: 05 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆ ಪ್ರಕ್ರಿಯೆ :
ಕಡ್ಡಾಯ ಕನ್ನಡ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ :
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ: 300 ರೂ.
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
SC/ ST ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 11, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 10, 2024
KPSC Land Surveyor Recruitment 2024 ಅಧಿಸೂಚನೆ ಲಿಂಕ್‌ಗಳು:
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ ಭೂ ಮಾಪಕ (RPC): ಡೌನ್‌ಲೋಡ್
ಅಧಿಕೃತ ಅಧಿಸೂಚನೆ ಭೂ ಮಾಪಕ (HK): ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: kpsc.kar.nic.in