ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ | KPSC Recruitment 2024 @ kpsc.kar.nic.in

ಕರ್ನಾಟಕ ಲೋಕಸೇವಾ ಆಯೋಗ (KPSC Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಕರ್ನಾಟಕ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ದಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರ್(Gazetted Probationer) ಗ್ರೂಪ್ ಎ ಮತ್ತು ಬಿ (Group A & B positions) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

KPSC Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ : ಕರ್ನಾಟಕ ಪಬ್ಲಿಕ್ ಸರ್ವೀಸ್ ಕಮಿಷನ್
ಹುದ್ದೆ ಹೆಸರು : ಗೆಜೆಟೆಡ್ ಪ್ರೊಬೇಷನರ್ (KAS)
ಹುದ್ದೆಗಳ ಸಂಖ್ಯೆ: 384
ಉದ್ಯೋಗ ಸ್ಥಳ: ಕರ್ನಾಟಕ
ವೇತನ: KAS ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಹುದ್ದೆಗಳ ವಿವರ:

ಹುದ್ದೆ ಹೆಸರುಹುದ್ದೆಗಳ ಸಂಖ್ಯೆ
ತಹಶೀಲ್ದಾರ್ ಗ್ರೇಡ್-II 5151
ವಾಣಿಜ್ಯ ತೆರಿಗೆ ನಿರೀಕ್ಷಕರು 5959
ಕಾರ್ಮಿಕ ಅಧಿಕಾರಿ 404
ಸಹಾಯಕ ಸೂಪರಿಂಟೆಂಡೆಂಟ್ 312
ಸಹ-ಇಲಾಖೆಯ ಸಹಾಯಕ ಆಪರೇಟಿವ್ ಸೊಸೈಟಿಗಳ ನಿಯಂತ್ರಕರು 1212
ಲೆಕ್ಕ ಪರಿಶೋಧನೆಯ ಸಹಾಯಕ ನಿರ್ದೇಶಕ 909
ಅಬಕಾರಿ ಉಪ ಅಧೀಕ್ಷಕರು 1010
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ/ ಸಹಾಯಕ ನಿರ್ದೇಶಕರು/ ಪ್ರಾಂಶುಪಾಲರು (PETC) 707
ಸಹಾಯಕ ನಿರ್ದೇಶಕ ಗ್ರೇಡ್-I 2020
ಉಪ ಪೊಲೀಸ್ ವರಿಷ್ಠಾಧಿಕಾರಿ ಗೃಹ ಇಲಾಖೆ 909
ಕಾರ್ಯನಿರ್ವಾಹಕ ಅಧಿಕಾರಿ/ ಸಹಾಯಕ ಕಾರ್ಯದರ್ಶಿ 4040
ಖಜಾನೆ ಇಲಾಖೆಯ ಸಹಾಯಕ ನಿರ್ದೇಶಕರು 202
ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು 4141
ಸಹಾಯಕ ಆಯುಕ್ತರು 4040
ವಿಭಾಗ ಅಧಿಕಾರಿ, ಕರ್ನಾಟಕ ಸರ್ಕಾರ ಸರ್ಕಾರ ಸಚಿವಾಲಯ 505
ಸಹಾಯಕ ನಿರ್ದೇಶಕ 404
ಉದ್ಯೋಗ ಅಧಿಕಾರಿ 303
ಮುಖ್ಯ ನಗರ 101
ಸಹಾಯಕ ಖಜಾಂಚಿ 4646
ಸಹಾಯಕ ನಿರ್ದೇಶಕರು, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ 909
ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು 202
ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ 707

ಶೈಕ್ಷಣಿಕ ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಪದವಿ ಅಥವಾ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು 38 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
ಅಂಗವಿಕಲ ಹಾಗೂ PWD ಅಭ್ಯರ್ಥಿಗಳಿಗೆ: 10 ವರ್ಷ

ಆಯ್ಕೆ ಪ್ರಕ್ರಿಯೆ :
ಹಂತ 1: ಪೂರ್ವಭಾವಿ ಪರೀಕ್ಷೆ (Competative Exam)
ಹಂತ 2: ಮುಖ್ಯ ಪರೀಕ್ಷೆ (Main Exam)
ಹಂತ 3: ಸಂದರ್ಶನ (Interview)

ಅರ್ಜಿ ಶುಲ್ಕ:
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ: 300 ರೂ.
ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ: 600 ರೂ.
SC/ ST/ Cat-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04- ಮಾರ್ಚ್ -2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03- ಎಪ್ರಿಲ್ -2024

KPSC Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: kpsc.kar.nic.in

WhatsApp Group Join Now
Telegram Group Join Now

Leave a Comment