---Advertisement---

KSRLPS ನೇಮಕಾತಿ 2023 : KSRLPS Recruitment 2023

By admin

Published On:

Follow Us
KSRLPS Recruitment 2023
---Advertisement---

ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯು (KSRLPS Recruitment 2023) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯು (Karnataka State Rural Livelihood Promotion Society) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಿ. ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

KSRLPS Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ (KSRLPS)
ಹುದ್ದೆ ಹೆಸರು: ಕಛೇರಿ ಸಹಾಯಕ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರ.
ಹುದ್ದೆಗಳ ಸಂಖ್ಯೆ: 12
ಉದ್ಯೋಗ ಸ್ಥಳ: ಕೊಡುಗು (ಕರ್ನಾಟಕ)
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್
ವೇತನ: KSRLPS ನೇಮಕಾತಿ ನಿಯಮಗಳ ಪ್ರಕಾರ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ:
ಜಿಲ್ಲಾ ವ್ಯವಸ್ಥಾಪಕ – ಜೀವನೋಪಾಯ: 1
ಕಛೇರಿ ಸಹಾಯಕ : 1
ತಾಲೂಕ್ ಕಾರ್ಯಕ್ರಮ ನಿರ್ವಾಹಕ : 1
ಬ್ಲಾಕ್ ಮ್ಯಾನೇಜರ್- ಫಾರ್ಮ್ ಜೀವನೋಪಾಯ: 3
ಬ್ಲಾಕ್ ಮ್ಯಾನೇಜರ್- ಫಾರ್ಮ್ ಅಲ್ಲದ ಜೀವನೋಪಾಯ : 3
ಕ್ಲಸ್ಟರ್ ಮೇಲ್ವಿಚಾರಕ – ಕೌಶಲ್ಯ: 3

ವಿದ್ಯಾರ್ಹತೆ:
ಜಿಲ್ಲಾ ವ್ಯವಸ್ಥಾಪಕ – ಜೀವನೋಪಾಯ : ಬಿ.ಎಸ್ಸಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ
ಕಛೇರಿ ಸಹಾಯಕ : ಪದವಿ
ತಾಲೂಕ್ ಕಾರ್ಯಕ್ರಮ ನಿರ್ವಾಹಕ: ಸ್ನಾತಕೋತ್ತರ ಪದವಿ
ಬ್ಲಾಕ್ ಮ್ಯಾನೇಜರ್- ಫಾರ್ಮ್ ಜೀವನೋಪಾಯ: ಬಿ.ಎಸ್ಸಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ
ಬ್ಲಾಕ್ ಮ್ಯಾನೇಜರ್- ಫಾರ್ಮ್ ಅಲ್ಲದ ಜೀವನೋಪಾಯ: ಸ್ನಾತಕೋತ್ತರ ಪದವಿ
ಕ್ಲಸ್ಟರ್ ಮೇಲ್ವಿಚಾರಕ : ಸ್ಕಿಲ್- ಪದವಿ

ವೇತನ:
KSRLPS ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ.

ಅರ್ಜಿ ಸಲ್ಲಿಸುವ ವಿಧಾನ:
ಆನ್‌ಲೈನ್

ಉದ್ಯೋಗದ ಸ್ಥಳ:
ಕೊಡಗು

ವಯೋಮಿತಿ:
ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21-11-2023
ಅರ್ಜಿ ಸಲ್ಲಿಸಲು ಕೊನೆಯ ದಿನ: 5-12- 2023

KSRLPS Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌:

WhatsApp Group Join Now
Telegram Group Join Now

Leave a Comment