ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೇಮಕಾತಿ 2024 | KUWSDB Recruitment 2024, kuwsdb.karnataka.gov.in

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು (KUWSDB Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು. (KUWSDB) ನಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಿ.

KUWSDB Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ : ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು. (KUWSDB)
ಹುದ್ದೆ ಹೆಸರು: ಪ್ರಥಮ ದರ್ಜೆ ಸಹಾಯಕರು ಮತ್ತು ಸಹಾಯಕ ಇಂಜಿನಿಯರ್
ಹುದ್ದೆಗಳ ಸಂಖ್ಯೆ: 64
ಉದ್ಯೋಗ ಸ್ಥಳ: ಕರ್ನಾಟಕ
ವೇತನ: 27650 – 83900 ರೂ.

ಹುದ್ದೆವಾರು ವಿದ್ಯಾರ್ಹತೆ:
ಸಹಾಯಕ ಇಂಜಿನಿಯರ್ (ಸಿವಿಲ್) : ಬಿಇ / ಬಿ.ಟೆಕ್ ಇಂಜಿನಿಯರಿಂಗ್ ಪದವಿ
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ) : ಬಿ.ಕಾಂ ಪದವಿ

SSC GD ಹಾಲ್ ಟಿಕೆಟ್ ಪ್ರಕಟ ಡೌನ್ಲೋಡ್ 

ಹುದ್ದೆಗಳ ವಿವರ:

ಹುದ್ದೆ ಹೆಸರುಹುದ್ದೆಗಳ ಸಂಖ್ಯೆ ವೇತನ ಶ್ರೇಣಿ
ಸಹಾಯಕ ಇಂಜಿನಿಯರ್ (ಸಿವಿಲ್) 50 43100-83900 ರೂ.
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್ ಸಿ)1427650-52650. ರೂ.

ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಹಿಂದುಳಿದ ಅಭ್ಯರ್ಥಿಗಳಿಗೆ: 750 ರೂ.
SC/ ST, & Cat-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 500 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆಯನ್ನು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವಯೋಮಿತಿ:
ಕರ್ನಾಟಕ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು. ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ್ರವರ್ಗ 2A, 2B, 3A, 3B, ಅಭ್ಯರ್ಥಿಗಳಿಗೆ: 3 ವರ್ಷ
SC/ ST , Cat-1 ಅಭ್ಯರ್ಥಿಗಳಿಗೆ: 5 ವರ್ಷ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-02-2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-03-2024
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 14-03-2024

KUWSDB Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಅಧಿಕೃತ ವೆಬ್‌ಸೈಟ್‌: kuwsdb.karnataka.gov.in
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment