ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ (KVK Belagavi Recruitment 2024) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ಖಾಲಿ ಇರುವ ಡ್ರೈವರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಅಥವಾ ಪೋಸ್ಟ್ ಮೂಲಕ ಅರ್ಜಿ ಅಪ್ಲೈ ಮಾಡಬಹುದು. ಹುದ್ದೆಗಳ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಕುರಿತಾಗಿ ಮಾಹಿತಿ ಕೆಳಗಿನಂತಿವೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಿ.
KVK Belagavi Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ
ಹುದ್ದೆ ಹೆಸರು: ಡ್ರೈವರ್ ಹುದ್ದೆ
ಹುದ್ದೆಗಳ ಸಂಖ್ಯೆ: 01
ಉದ್ಯೋಗದ ಸ್ಥಳ: ಬೆಳಗಾವಿ (ಕರ್ನಾಟಕ)
ವೇತನ: 5,200-20,200 ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 7- 2024
ಶೈಕ್ಷಣಿಕ ಅರ್ಹತೆ:
ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ ವಿದ್ಯಾಭ್ಯಾಸ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಕೃಷಿ ವಿಜ್ಞಾನ ಕೇಂದ್ರ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ಇತರ ಅಭ್ಯರ್ಥಿಗಳು: 500 ರೂ.
SC/ST/ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಕೌಶಲ್ಯ ಪರೀಕ್ಷೆ
ಡ್ರೈವಿಂಗ್ ಲೈಸೆನ್ಸ್
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ICAR-BIRDS ಕೃಷಿ ವಿಜ್ಞಾನ ಕೇಂದ್ರ,
ತುಕ್ಕಾನಟ್ಟಿ ಪೋಸ್ಟ್
BIRDS ಕ್ಯಾಂಪಸ್,
ತಾಲೂಕು-ಮೂಡಲಗಿ
ಜಿಲ್ಲೆ-ಬೆಳಗಾವಿ
ರಾಜ್ಯ-ಕರ್ನಾಟಕ
ಪಿನ್ ಕೋಡ್: 591224
ಈ ವಿಳಾಸಕ್ಕೆ ಫೆಬ್ರವರಿ 7- 2024 ರಂದು ಅಥವಾ ಮೊದಲು ಅಭ್ಯರ್ಥಿಗಳು ಪೋಸ್ಟ್, ಸ್ಪೀಡ್ ಪೋಸ್ಟ್, ಇತರೆ ಯಾವುದೇ ಸೇವೆಗಳ ಮೂಲಕ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 08- ಜನವರಿ-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 7- 2024
KVK Belagavi Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: kvkbelagavi1.icar.gov.in
Super
Driving job is super my job is driving other in the name Anna Jeevana