ಪದವಿ ಪಾಸಾದವರಿಗೆ LIC ಹೌಸಿಂಗ್ ಫೈನಾನ್ಸ್ ನಲ್ಲಿ ಉದ್ಯೋಗ : LIC HFL Recruitment 2024 Apply Online @ lichousing.com

ಲೈಫ್​ ಇನ್ಶೂರೆನ್ಸ್​ ಕಂಪನಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್(LIC HFL Recruitment 2024 ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಲೈಫ್​ ಇನ್ಶೂರೆನ್ಸ್​ ಕಂಪನಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್(LIC Housing Finance Limited ) ಖಾಲಿ ಇರುವ ಅಪ್ರೆಂಟಿಸ್ (Apprentice) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​​ಲೈನ್ (Online) ಮೂಲಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

LIC HFL Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಲೈಫ್​ ಇನ್ಶೂರೆನ್ಸ್​ ಕಂಪನಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (LIC HFL)
ಹುದ್ದೆ ಹೆಸರು: ಅಪ್ರೆಂಟಿಸ್
ಹುದ್ದೆ ಸಂಖ್ಯೆ: 250
ವಿದ್ಯಾರ್ಹತೆ: ಪದವಿ
ವೇತನ: 9,000 ರಿಂದ 15,000 ರೂ.
ಉದ್ಯೋಗದ ಸ್ಥಳ: ಭಾರತದಾದ್ಯಂತ

ಜಲ್ ವಿದ್ಯುತ್ ನಿಗಮ ನೇಮಕಾತಿ 2023

ರಾಜ್ಯವಾರು ಹುದ್ದೆಗಳ ಸಂಖ್ಯೆ:
ಮಹಾರಾಷ್ಟ್ರ 38
ಕರ್ನಾಟಕ 33
ತೆಲಂಗಾಣ 30
ತಮಿಳುನಾಡು 26
ಉತ್ತರ ಪ್ರದೇಶ 20
ಆಂಧ್ರಪ್ರದೇಶ 19
ಮಧ್ಯಪ್ರದೇಶ 15
ಪಶ್ಚಿಮ ಬಂಗಾಳ 15
ಅಸ್ಸಾಂ 9
ಬಿಹಾರ 6
ಕೇರಳ 6
ಒಡಿಶಾ 6
ಛತ್ತೀಸ್‌ಗಢ 5
ಗುಜರಾತ್ 5
ರಾಜಸ್ಥಾನ 4
ಹರಿಯಾಣ 3
ಹಿಮಾಚಲ ಪ್ರದೇಶ 3
ಉತ್ತರಾಖಂಡ 2
ಜಮ್ಮು ಮತ್ತು ಕಾಶ್ಮೀರ 1
ಜಾರ್ಖಂಡ್ 1
ಪುದುಚೇರಿ 1
ಸಿಕ್ಕಿಂ 1
ತ್ರಿಪುರಾ 1

ವಿದ್ಯಾರ್ಹತೆ:
ಲೈಫ್​ ಇನ್ಶೂರೆನ್ಸ್​ ಕಂಪನಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪಡೆದಿರಬೇಕು.

ವಯೋಮಿತಿ:
ಲೈಫ್​ ಇನ್ಶೂರೆನ್ಸ್​ ಕಂಪನಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು 1-12-2023 ರಂತೆ ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಇನ್ಶೂರೆನ್ಸ್​ ಕಂಪನಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ಆಗುತ್ತದೆ.

ಅರ್ಜಿ ಶುಲ್ಕ:
PWBD ಅಭ್ಯರ್ಥಿಗಳಿಗೆ: 472 ರೂ.
SC/ST/ಮಹಿಳಾ ಅಭ್ಯರ್ಥಿಗಳಿಗೆ: 708 ರೂ.
ಸಾಮಾನ್ಯ/OBC ಅಭ್ಯರ್ಥಿಗಳಿಗೆ: 944 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 22-12-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-12-2023

LIC HFL Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಪಿಡಿಎಫ್: ಡೌನ್‌ಲೋಡ್
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ನೋಂದಣಿಗಾಗಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: lichousing.com

WhatsApp Group Join Now
Telegram Group Join Now

Leave a Comment