ಮಂಗಳೂರು ಮಹಾನಗರ ಪಾಲಿಕೆ (Mangaluru City Corporation Recruitment 2024) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮಂಗಳೂರು ಮಹಾನಗರ ಪಾಲಿಕೆ ಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆಫ್ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಿ. ಹುದ್ದೆಗಳ ಕುರಿತು ಮಾಹಿತಿ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಹಾಗೂ ಇನ್ನಿತರ ಮಾಹಿತಿಗಳನ್ನು ಕೆಳಗೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
Mangaluru City Corporation Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಮಂಗಳೂರು ಮಹಾನಗರ ಪಾಲಿಕೆ (Mangaluru City Corporation)
ಹುದ್ದೆ ಹೆಸರು: ಪೌರಕಾರ್ಮಿಕ
ಹುದ್ದೆಗಳ ಸಂಖ್ಯೆ: 134
ಉದ್ಯೋಗ ಸ್ಥಳ: ಮಂಗಳೂರು (ಕರ್ನಾಟಕ)
ವೇತನ: ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ.
ವಿದ್ಯಾರ್ಹತೆ:
ಮಂಗಳೂರು ಮಹಾನಗರ ಪಾಲಿಕೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ.
ಅರ್ಜಿ ಸಲ್ಲಿಸಿತು ಯಾರು ಅರ್ಹರು?:
ಅಭ್ಯರ್ಥಿಗಳು ಮಂಗಳೂರು ಮಹಾನಗರ ಪಾಲಿಕೆಗಳಲ್ಲಿ ನೇರ ವೇತನ/ಕಲ್ಯಾಣ ಅಭಿವೃದ್ಧಿ/ದೈನಂದಿನ ವೇತನ/ಗುತ್ತಿಗೆ/ಹೊರಗುತ್ತಿಗೆ/ಸಮಾನ ವೇತನದ ಆಧಾರದ ಮೇಲೆ ಸಮಾನ ಕೆಲಸದ ಆಧಾರದ ಮೇಲೆ ಎರಡು ವರ್ಷಕ್ಕೆ ಕಡಿಮೆಯಿಲ್ಲದಂತೆ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಹಾಗೂ ಕನ್ನಡ ಭಾಷೆ ಮಾತನಾಡಲು ಬರಬೇಕು.
ವಯೋಮಿತಿ:
ಮಂಗಳೂರು ಮಹಾರನಗರ ಪಾಲಿಕೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಮಂಗಳೂರು ಮಹಾರನಗರ ಪಾಲಿಕೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಕೆಲಸದ ಅನುಭವ
ಸಂದರ್ಶನ
ಉದ್ಯೋಗದ ಸ್ಥಳ:
ಮಂಗಳೂರು (ಕರ್ನಾಟಕ)
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆಡಳಿತ ಶಾಖೆ
ಮಂಗಳೂರು ಮಹಾನಗರ ಪಾಲಿಕೆ
ಮಂಗಳೂರು
ಕರ್ನಾಟಕ
ಈ ವಿಳಾಸಕ್ಕೆ ಜನವರಿ 18, 2024 ದಿನಾಂಕದೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರೆ ಸೇವೆಗಳ ಮೂಲಕ ನಿಗದಿತ ಸಮಯದೊಳಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಜನವರಿ -04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 18, 2024
Mangaluru City Corporation Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: mangalurucity.mrc.gov.in
ಗಮನಿಸಿ: ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ, ಸಹಾಯವಾಣಿ ಸಂಖ್ಯೆ: 0824-2220313 ಅನ್ನು ಸಂಪರ್ಕಿಸಬಹುದು.