ಮಾಹಿತಿ & ಪ್ರಸಾರ ಸಚಿವಾಲಯದಲ್ಲಿ ಉದ್ಯೋಗ | MIB Recruitment 2024 @ mib.gov.in

ಮಾಹಿತಿ ಮತ್ತು ಪ್ರಸಾರ ಸಚಿವಾಲಯ (MIB Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸಿಹಿ ಸುದ್ದಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯ (Ministry of Information and Broadcasting) ದಲ್ಲಿ ಖಾಲಿ ಇರುವ ಪ್ರಾದೇಶಿಕ ಅಧಿಕಾರಿ, ಹೆಚ್ಚುವರಿ ಪ್ರಾದೇಶಿಕ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​​ಲೈನ್ (Offline) ಮೂಲಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

MIB Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಮಾಹಿತಿ ಮತ್ತು ಪ್ರಸಾರ ಸಚಿವಾಲಯ (MIB)
ಹುದ್ದೆ ಹೆಸರು: ಪ್ರಾದೇಶಿಕ ಅಧಿಕಾರಿ, ಹೆಚ್ಚುವರಿ ಪ್ರಾದೇಶಿಕ ಅಧಿಕಾರಿ
ಹುದ್ದೆಗಳ ಸಂಖ್ಯೆ: 05
ವೇತನ: 78,800-2,09,200 ರೂ.
ಉದ್ಯೋಗದ ಸ್ಥಳ: ಭಾರತದಾದ್ಯಂತ
ಅಧಿಕೃತ ವೆಬ್‌ಸೈಟ್: mib.gov.in

ಹುದ್ದೆಗಳ ವಿವರ:

  • ಪ್ರಾದೇಶಿಕ ಅಧಿಕಾರಿ: 04
  • ಹೆಚ್ಚುವರಿ ಪ್ರಾದೇಶಿಕ ಅಧಿಕಾರಿ: 01

ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ:
ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪಡೆದಿರಬೇಕು.

ವಯೋಮಿತಿ:
ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು, ಗರಿಷ್ಠ 56 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನೇಮಕಾತಿ ಅಧಿಸೂಚನೆ ಪ್ರಕಾರ, ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

  • ಪ್ರಾದೇಶಿಕ ಅಧಿಕಾರಿ: 78,800-2,09,200 ರೂ.
  • ಹೆಚ್ಚುವರಿ ಪ್ರಾದೇಶಿಕ ಅಧಿಕಾರಿ: 67,700-2,08,700 ರೂ.

ಉದ್ಯೋಗದ ಸ್ಥಳ:
ಬೆಂಗಳೂರು
ಕಟಕ್
ಕೊಲ್ಕತ್ತಾ
ಗುವಾಹಟಿ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸಲು ಹೇಗೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಅಧೀನ ಕಾರ್ಯದರ್ಶಿ (ಫಿಲ್ಮ್ಸ್)
ಮಾಹಿತಿ ಮತ್ತು ಪ್ರಸಾರ ಸಚಿವಾಲಯ
‘ಎ’ ವಿಭಾಗ ಶಾಸ್ತ್ರಿ ಭವನ
ನವದೆಹಲಿ-110001
ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಇತರೆ ಯಾವುದೇ ಸೇವೆಗಳ ಮೂಲಕ 18-ಫೆಬ್ರವರಿ-2024 ರಂದು ಅಥವಾ ಮೊದಲು ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20-12-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರಬರಿ -18-2024

MIB Recruitment 2024 ಪ್ರಮುಖ ಲಿಂಕ್‌ಗಳು
ಅಧಿಸೂಚನೆ ಮತ್ತು ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: mib.gov.in

WhatsApp Group Join Now
Telegram Group Join Now

Leave a Comment