ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು MRPL ಇಲಾಖೆ ಮಂಗಳೂರು ವತಿಯಿಂದ ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ನಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್/ಸಹಾಯಕ ಕಾರ್ಯನಿರ್ವಾಹಕ, ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫೆಬ್ರುವರಿ ೧0 -2024 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
MRPL Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)
ಹುದ್ದೆಯ ಹೆಸರು: ಸಹಾಯಕ ಇಂಜಿನಿಯರ್/ಸಹಾಯಕ ಕಾರ್ಯನಿರ್ವಾಹಕ
ಹುದ್ದೆಗಳ ಸಂಖ್ಯೆ: 27
ಉದ್ಯೋಗ ಸ್ಥಳ: ಮಂಗಳೂರು (ಕರ್ನಾಟಕ)
ವೇತನ:50000-160000 ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ಫೆಬ್ರವರಿ-2024
ಹುದ್ದೆಗಳ ವಿವರ:
ರಾಸಾಯನಿಕ: 15
ಯಾಂತ್ರಿಕ: 8
ಎಲೆಕ್ಟ್ರಿಕಲ್: 3
ಕಂಪ್ಯೂಟರ್ ಸೈನ್ಸ್: 1
ವಿದ್ಯಾರ್ಹತೆ:
- ಕೆಮಿಕಲ್: ಕೆಮಿಕಲ್ ಇಂಜಿನಿಯರಿಂಗ್/ಕೆಮಿಕಲ್ ಟೆಕ್ನಾಲಜಿ/ಪೆಟ್ರೋಕೆಮಿಕಲ್ ಇಂಜಿನಿಯರಿಂಗ್/ಪೆಟ್ರೋಕೆಮಿಕಲ್ ಟೆಕ್ನಾಲಜಿಯಲ್ಲಿ B.Sc, B.E ಅಥವಾ B.Tech
- ಮೆಕ್ಯಾನಿಕಲ್: ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ B.Sc, B.E ಅಥವಾ B.Tech
- ಎಲೆಕ್ಟ್ರಿಕಲ್: ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಎಸ್, ಬಿಇ ಅಥವಾ ಬಿಟೆಕ್
- ಕಂಪ್ಯೂಟರ್ ಸೈನ್ಸ್: ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಇಂಜಿನಿಯರಿಂಗ್/ಕಂಪ್ಯೂಟರ್ ಟೆಕ್ನಾಲಜಿ/ಮಾಹಿತಿ ವಿಜ್ಞಾನ/ಮಾಹಿತಿ ಎಂಜಿನಿಯರಿಂಗ್/ಮಾಹಿತಿ ತಂತ್ರಜ್ಞಾನ/ಆರ್ಟಿಫಿಶಿಯಲ್ ಇಂಟಲಿಜೆನ್ಸ್/ಮೆಷಿನ್ ಲರ್ನಿಂಗ್/ಡೇಟಾ ಸೈನ್ಸ್/ಸೈಬರ್ ಸೆಕ್ಯುರಿಟಿ/ಇಂಟರ್‌ನೆಟ್-ಆಫ್-ಥಿಂಗ್ಸ್‌ನಲ್ಲಿ ಬಿ.ಎಸ್ಸಿ, ಬಿ.ಇ ಅಥವಾ ಬಿ.ಟೆಕ್
ವಯೋಮಿತಿ:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 10-ಫೆಬ್ರವರಿ-2024 ರಂತೆ 27 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳಿಗೆ: 118 ರೂ.
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ಪ್ರಕ್ರಿಯೆ:
ಗೇಟ್ ಅಂಕಗಳು, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12-ಜನವರಿ-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-ಫೆಬ್ರವರಿ-2024
MRPL Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: mrpl.co.in