MRPL ನೇಮಕಾತಿ 2024 : MRPL Recruitment 2024 

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL Recruitment 2024) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (Mangalore Refinery and Petrochemicals Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹಮ ಆಸಕ್ತರು ಆಫ್​ಲೈನ್ (Offline) ಅಥವಾ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.


MRPL Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)
ಹುದ್ದೆ ಹೆಸರು: ಹಿರಿಯ ವ್ಯವಸ್ಥಾಪಕ ಕಾರ್ಯದರ್ಶಿ
ಹುದ್ದೆ ಸಂಖ್ಯೆ: 01
ವಿದ್ಯಾರ್ಹತೆ: ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಮೆಂಬರ್
ವೇತನ: 90,000-2,40,000 ರೂ.
ಉದ್ಯೋಗದ ಸ್ಥಳ: ಮಂಗಳೂರು
ಸಂದರ್ಶನ ದಿನಾಂಕ : 04/01/2024

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಇನ್‌ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾದ ಸಹಾಯಕ ಸದಸ್ಯತ್ವವನ್ನು ಹೋದಿರಬೇಕು.

ವಯೋಮಿತಿ:
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜನವರಿ 24, 2024ಕ್ಕೆ ಗರಿಷ್ಠ 43 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
PWD ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳಿಗೆ: 118 ರೂ.
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು/ MRPLನ ನಿಯಮಿತ​ ಉದ್ಯೋಗಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ: ಚಲನ್

ವೇತನ:
ಮಾಸಿಕ ₹ 90,000-2,40,000

ಉದ್ಯೋಗದ ಸ್ಥಳ:
ಮಂಗಳೂರು

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಹಾಕೋದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳನ್ನು ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜನರಲ್ ಮ್ಯಾನೇಜರ್ (HR) ನೇಮಕಾತಿ ವಿಭಾಗ
ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್
ಕುಥೆತ್ತೂರ್ ಪೋಸ್ಟ್
ಮಂಗಳೂರು-575030 (ಕರ್ನಾಟಕ).

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2023
ಅರ್ಜಿ ಸಲ್ಲಿಸಲು ಕೊನೆಯ ದಿನ: 04/01/2024

MRPL Recruitment 2024  ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅರ್ಜಿ ಸಲ್ಲಿಸಲು: ಇಲ್ಲ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: mrpl.co.in

WhatsApp Group Join Now
Telegram Group Join Now

Leave a Comment