ರಾಷ್ಟ್ರೀಯ ತನಿಖಾ ಧಳದಲ್ಲಿ ಉದ್ಯೋಗ | NIA Recruitment 2024 @ nia.gov.in

ರಾಷ್ಟ್ರೀಯ ತನಿಖಾ ಧಳ (NIA Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಿ.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ರಾಷ್ಟ್ರೀಯ ತನಿಖಾ ಧಳ (National Investigation Agency) ದಲ್ಲಿ ಖಾಲಿ ಇರುವ ಅಸಿಸ್ಟೆಂಟ್, ಸ್ಟೆನೋಗ್ರಾಫರ್ & ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಿ.

NIA Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ರಾಷ್ಟ್ರೀಯ ತನಿಖಾ ಧಳ (NIA)
ಹುದ್ದೆ ಹೆಸರು: ಅಸಿಸ್ಟೆಂಟ್, ಸ್ಟೆನೋಗ್ರಾಫರ್ & ಕ್ಲರ್ಕ್
ಹುದ್ದೆಗಳ ಸಂಖ್ಯೆ: 40
ವೇತನ: 25500- 112400 ರೂ.
ಉದ್ಯೋಗ ಸ್ಥಳ: ಭಾರತದಾದ್ಯಂತ

ಹುದ್ದೆಗಳ ವಿವರ

ಹುದ್ದೆ ಹೆಸರುಹುದ್ದೆಗಳ ಸಂಖ್ಯೆ ವೇತನ ಶ್ರೇಣಿ
ಸಹಾಯಕ (Assistant)07 35400-112400 ರೂ.
ಶೀಘ್ರಲಿಪಿಗಾರರು (Stenographer)24 35400-112400 ರೂ.
ಗುಮಾಸ್ತ (Upper Division Clerk)09 25500-81100 ರೂ.

ವಿದ್ಯಾರ್ಹತೆ ವಿವರ:

ಸಹಾಯಕ (Assistant)ಪದವಿ
ಶೀಘ್ರಲಿಪಿಗಾರರು (Stenographer)ಪದವಿ
ಗುಮಾಸ್ತ (Upper Division Clerk)NIA ನೇಮಕಾತಿ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ರಾಷ್ಟ್ರೀಯ ಹೆದ್ದಾರಿ ನಿಗಮ ನೇಮಕಾತಿ 2024 

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಟ ವಯಸ್ಸು 56 ವರ್ಷ ಮೀರಿರಬಾರದು.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ / ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:
ಅರ್ಜಿ ಸಲ್ಲಿಸುವ ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ SP (Adm), NIA Hqrs, CGO ಕಾಂಪ್ಲೆಕ್ಸ್, ಲೋಧಿ ರಸ್ತೆ, ನವದೆಹಲಿ-110003. ಈ ವಿಳಾಸಕ್ಕೆ 02-Apr-2024 ರಂದು ಅಥವಾ ಮೊದಲು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರೆ ಸೇವೆಗಳ ಮೂಲಕ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02-02-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02- ಎಪ್ರಿಲ್ -2024

NIA Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: nia.gov.in

WhatsApp Group Join Now
Telegram Group Join Now

Leave a Comment