ರಾಷ್ಟ್ರೀಯ ತನಿಖಾ ಧಳ ಸಂಸ್ಥೆ (NIA Recruitment 2024) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸಿಹಿ ಸುದ್ದಿ, ರಾಷ್ಟ್ರೀಯ ತನಿಖಾ ಧಳ ಸಂಸ್ಥೆಯಲ್ಲಿ ಖಾಲಿ ಇರುವ ಇನ್ಸ್ಫೆಕ್ಟರ್, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇಚ್ಚೆ ಇರುವ ಅಭ್ಯರ್ಥಿಗಳು NIA ಅಧಿಕೃತ ಅಧಿಸೂಚನೆ ನೇಮಕಾತಿಯ ಕುರಿತು ಸಂಪೂರ್ಣ ಓದಿ ಅಪ್ಲೈ ಮಾಡಿ.
NIA Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ರಾಷ್ಟ್ರೀಯ ತನಿಖಾ ಧಳ (NIA)
ಹುದ್ದೆ ಹೆಸರು: ಇನ್ಸ್ಫೆಕ್ಟರ್, ಸಬ್ ಇನ್ಸ್ಪೆಕ್ಟರ್
ಹುದ್ದೆಗಳ ಸಂಖ್ಯೆ: 119
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: 25500 – 112400 ರೂ.
ಅಧಿಕೃತ ವೆಬ್‌ಸೈಟ್: nia.gov.in
ಹುದ್ದೆ ಹೆಸರು ಹುದ್ದೆಗಳ ಸಂಖ್ಯೆ
ಇನ್ಸ್ಪೆಕ್ಟರ್ | 43 |
ಸಬ್ ಇನ್ಸ್‌ಪೆಕ್ಟರ್ | 51 |
ಸಹಾಯಕ ಸಬ್ ಇನ್ಸ್‌ಪೆಕ್ಟರ್ | 13 |
ಹೆಡ್ ಕಾನ್ಸ್ಟೇಬಲ್ | 12 |
ವೇತನ ಶ್ರೇಣಿ:
ಹುದ್ದೆ ಹೆಸರು | ವೇತನ ಶ್ರೇಣಿ |
ಇನ್ಸ್ಪೆಕ್ಟರ್ | 35400-112400 ರೂ. |
ಸಬ್ ಇನ್ಸ್‌ಪೆಕ್ಟರ್ | 35400-112400 ರೂ. |
ಸಹಾಯಕ ಸಬ್ ಇನ್ಸ್‌ಪೆಕ್ಟರ್ | 29200-34800 ರೂ. |
ಹೆಡ್ ಕಾನ್ಸ್ಟೇಬಲ್ | 25500-81700 ರೂ. |
ವಿದ್ಯಾರ್ಹತೆ?
ರಾಷ್ಟ್ರೀಯ ತನಿಖಾ ಸಂಸ್ಥೆಯ ನೇಮಕಾತಿ ನಿಯಮಾವಳಿಗಳ ಪ್ರಕಾರ ವಿದ್ಯಾರ್ಹತೆ, ಹಾಗೂ ಹೆಚ್ಚಿನ ವಿವರಗಳು ಕೆಳಗಿನಂತಿವೆ.
ಹುದ್ದೆ ಹೆಸರು | ವಿದ್ಯಾರ್ಹತೆ |
ಇನ್ಸ್ಪೆಕ್ಟರ್ | ಪದವಿ ಪಾಸ್ |
ಸಬ್ ಇನ್ಸ್ಪೆಕ್ಟರ್ | ಪದವಿ ಪಾಸ್ |
ಸಹಾಯಕ ಸಬ್ ಇನ್ಸ್ಪೆಕ್ಟರ್ | ಪದವಿ ಪಾಸ್ |
ಹೆಡ್ ಕಾನ್ಸ್ಟೇಬಲ್ | ಪಿಯುಸಿ ಪಾಸ್ |
ವಯೋಮಿತಿ:
ರಾಷ್ಟ್ರೀಯ ತನಿಖಾ ಸಂಸ್ಥೆಯ ನೇಮಕಾತಿ ನಿಯಮಾವಳಿಗಳ ಪ್ರಕಾರ ಅಭ್ಯರ್ಥಿಗಳ ಗರಿಷ್ಟ 56 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ SP (Adm), NIA HQ, CGO ಕಾಂಪ್ಲೆಕ್ಸ್ ಎದುರು, ಲೋಧಿ ರಸ್ತೆ, ನವದೆಹಲಿ-110003.
ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ 20-ಫೆಬ್ರವರಿ-2024 ರಂದು ಅಥವಾ ಮೊದಲು ಕಳುಹಿಸಬೇಕು.
ಅಧಿಸೂಚನೆ ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 22-12-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22- ಫೆಬ್ರವರಿ -2024
NIA Recruitment 2024 ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ : Official ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: nia.gov.in