NIACL ನಲ್ಲಿ ಸಹಾಯಕ ಹುದ್ದೆಗಳ ನೇಮಕಾತಿ | NIACL Recruitment 2024 @ newindia.co.in

ನ್ಯೂ ಇಂಡಿಯಾ ಅಶ್ಯೂರೆನ್ಸ್​ ಕಂಪನಿ ಲಿಮಿಟೆಡ್ (NIACL Recruitment 2024) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಿ.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ನ್ಯೂ ಇಂಡಿಯಾ ಅಶ್ಯೂರೆನ್ಸ್​ ಕಂಪನಿ ಲಿಮಿಟೆಡ್ (The New India Assurance Company Limited) ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ (ಸಹಾಯಕ) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

NIACL Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ದಿ ಇಂಡಿಯಾ ಅಶ್ಯೂರೆನ್ಸ್​ ಕಂಪನಿ ಲಿಮಿಟೆಡ್ (NIACL)
ಹುದ್ದೆ ಹೆಸರು: ಅಸಿಸ್ಟೆಂಟ್ (ಸಹಾಯಕ)
ಹುದ್ದೆಗಳ ಸಂಖ್ಯೆ: 300
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: 22,405-62,265 ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-02-2024

ವಿದ್ಯಾರ್ಹತೆ:
ನ್ಯೂ ಇಂಡಿಯಾ ಅಶ್ಯೂರೆನ್ಸ್​ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ 10ನೇ ತರಗತಿ, 12ನೇ ತರಗತಿ, ಪದವಿ ಪೂರ್ಣಗೊಳಿಸಿರಬೇಕು.

ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಉದ್ಯೋಗ

ರಾಜ್ಯವಾರು ಹುದ್ದೆಗಳ ಸಂಖ್ಯೆ:
ರಾಜ್ಯದ ಹೆಸರು ಹುದ್ದೆಗಳ ಸಂಖ್ಯೆ
ಆಂಧ್ರಪ್ರದೇಶ 6
ಅಸ್ಸಾಂ 8
ಚಂಡೀಗಢ 4
ಛತ್ತೀಸ್‌ಗಢ 10
ದೆಹಲಿ 23
ಗೋವಾ 1
ಗುಜರಾತ್ 24
ಹರಿಯಾಣ 3
ಜಮ್ಮು ಮತ್ತು ಕಾಶ್ಮೀರ 3
ಕರ್ನಾಟಕ 17
ಕೇರಳ 24
ಮಧ್ಯಪ್ರದೇಶ 9
ಮಹಾರಾಷ್ಟ್ರ 81
ಮಿಜೋರಾಂ 1
ಒಡಿಶಾ 8
ಪಂಜಾಬ್ 7
ರಾಜಸ್ಥಾನ 5
ತಮಿಳುನಾಡು 32
ತೆಲಂಗಾಣ 6
ತ್ರಿಪುರಾ 3
ಉತ್ತರ ಪ್ರದೇಶ 14
ಉತ್ತರಾಖಂಡ 5
ಪಶ್ಚಿಮ ಬಂಗಾಳ 6

ವಯೋಮಿತಿ:
ನ್ಯೂ ಇಂಡಿಯಾ ಅಶ್ಯೂರೆನ್ಸ್​ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿ: 10 ವರ್ಷ

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳಿಗೆ: 100 ರೂ.
ಎಲ್ಲಾ ಇತರ ಅಭ್ಯರ್ಥಿಗಳಿಗೆ: 850 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಆನ್​ಲೈನ್ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 01-02-2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 15- 2024

NIACL Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ವೆಬ್‌ಸೈಟ್‌: newindia.co.in
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment