ರಾಷ್ಟ್ರೀಯ ಮಾನಸಿಕ ಆರೋಗ್ಯ & ನರ ವಿಜ್ಞಾನ ಸಂಸ್ಥೆ ನೇಮಕಾತಿ 2024 | NIMHANS Recruitment 2024 Apply Now @ nimhans.ac.in

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(NIMHANS Recruitment 2024) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು(National Institute of Mental Health and Neuro Sciences) ನಲ್ಲಿ ಖಾಲಿ ಇರುವ ನರ್ಸಿಂಗ್ ಟ್ಯೂಟರ್​ (Nursing Tutor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್(Resume)​ ಕಳುಹಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

NIMHANS Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ನಿಮ್ಹಾನ್ಸ್​
ಹುದ್ದೆ ಹೆಸರು: ನರ್ಸಿಂಗ್ ಟ್ಯೂಟರ್​
ಹುದ್ದೆಗಳ ಸಂಖ್ಯೆ: 01
ವೇತನ ಮಾಸಿಕ ₹ 41,895
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)

ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಸೈಕಿಯಾಟ್ರಿ ನರ್ಸಿಂಗ್​​​ನಲ್ಲಿ ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ಕರ್ನಾಟಕ ಭೂಮಾಪನ ಇಲಾಖೆ ನೇಮಕಾತಿ 2024

ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 32 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕೆಳಗಿನ ಇ-ಮೇಲ್ ವಿಳಾಸಕ್ಕೆ torent.official@gmail.com ಗೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 01-03-2024
ಇ-ಮೇಲ್​ ಕಳುಹಿಸಲು ಕೊನೆಯ ದಿನಾಂಕ: ಮಾರ್ಚ್​ -15- 2024

NIMHANS Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: nimhans.ac.in

WhatsApp Group Join Now
Telegram Group Join Now

Leave a Comment