---Advertisement---

ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ನೇಮಕಾತಿ : NIT Karnataka Recruitment 2023 Apply Online

By admin

Published On:

Follow Us
NIT Karnataka Recruitment 2023
---Advertisement---

ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT Karnataka Recruitment 2023) ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (National Institute of Technology -Karnataka) ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

NIT Karnataka Recruitment 2023 ನೇಮಕಾತಿ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT ಕರ್ನಾಟಕ)
ಹುದ್ದೆ ಹೆಸರು: ಲೈಬ್ರರಿ ಟ್ರೈನಿ
ಹುದ್ದೆ ಸಂಖ್ಯೆ: 3
ವಿದ್ಯಾರ್ಹತೆ ಸ್ನಾತಕೋತ್ತರ ಪದವಿ
ವೇತನ : 15,000 ರೂ.
ಉದ್ಯೋಗದ ಸ್ಥಳ: ಸುರತ್ಕಲ್ ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12- 2023

ಹಿಂದೂಸ್ತಾನ್​ ಏರೋನಾಟಿಕ್ಸ್ ನೇಮಕಾತಿ 2023

ಶೈಕ್ಷಣಿಕ ವಿದ್ಯಾರ್ಹತೆ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಲೈಬ್ರರಿ & ಇನ್ಫರ್ಮೇಶನ್ ಸೈನ್ಸ್​ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

ವಯೋಮಿತಿ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಗರಿಷ್ಠ ವಯಸ್ಸು 26 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಅನುಸಾರ ಅಭ್ಯರ್ಥಿಗಳಿಗೆ ಮೀಸಲಾತಿ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ವೈಯಕ್ತಿಕ ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ರಿಜಿಸ್ಟ್ರಾರ್ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಪೋಸ್ಟ್ ಶ್ರೀನಿವಾಸನಗರ,
ಮಂಗಳೂರು – 575025 ಈ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಇತರೆ ಯಾವುದೇ ಸೇವೆಗಳ ಮೂಲಕ ಕಳುಹಿಸಬಹುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 08/12/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12 2023

NIT Karnataka Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆPDF: ಡೌನ್‌ಲೋಡ್
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: nitk.ac.in

WhatsApp Group Join Now
Telegram Group Join Now

Leave a Comment