ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನಲ್ಲಿ ಖಾಲಿ ಇರುವ ಸಹಾಯಕ ಕಾರ್ಯನಿರ್ವಾಹಕ (ಕಾರ್ಯಾಚರಣೆ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
NTPC Recruitment 2024 ಅಧಿಸೂಚನೆ ಸಂಕ್ಷಿಪ್ತ ಪರಿಚಯ:
ನೇಮಕಾತಿ ಪ್ರಾಧಿಕಾರ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)
ಹುದ್ದೆಗಳ ಸಂಖ್ಯೆ: 223
ಹುದ್ದೆಯ ಹೆಸರು: ಸಹಾಯಕ ಕಾರ್ಯನಿರ್ವಾಹಕ (ಕಾರ್ಯಾಚರಣೆಗಳು)
ಉದ್ಯೋಗ ಸ್ಥಳ: ಭಾರತ
ವೇತನ: 55000 ರೂ.
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ / ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 300 ರೂ.
SC/ST/PwBD/XSM/ಮಹಿಳಾ ಅಭ್ಯರ್ಥಿಗಳಿಗೆ: ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್/ಆಫ್‌ಲೈನ್
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 25-01-2024
ಆನ್‌ಲೈನ್ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 08-ಫೆಬ್ರವರಿ-2024
NTPC Recruitment 2024 ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ntpc.co.in
Hi, my name is shathakumar M,my education is sslc pass,my village gouribidanur(T), huduthi