ಕೇಂದ್ರ ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ ಪವರ್ ಗ್ರಿಡ್ ಕಾರ್ಪರೇಶನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕೇಂದ್ರ ವಿದ್ಯುತ್ ಇಲಾಖೆಯ ಅಡಿಯಲ್ಲಿ ಬರುವ ಪವರ್ ಗ್ರಿಡ್ ಕಾರ್ಪರೇಶನ್ ಆಫ್ ಇಂಡಿಯಾ ಲಿಮಿಟೆಡ್ (PGCIL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ಹುದ್ದೆಗಳ ಸಂಖ್ಯೆ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆ ಪರಿಶೀಲಿಸಿ, ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
PGCIL Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:
ಸಂಸ್ಥೆಯ ಹೆಸರು : ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL)
ಹುದ್ದೆಗಳ ಸಂಖ್ಯೆ: 203
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆ ಹೆಸರು: ಜೂನಿಯರ್ ಟೆಕ್ನಿಷಿಯನ್ ಟ್ರೈನಿ (ಎಲೆಕ್ಟ್ರಿಷಿಯನ್)
ವೇತನ: ₹ 18500 – 74000/-
ಅಧಿಕೃತ ವೆಬ್‌ಸೈಟ್: powergridindia.com
ಶೈಕ್ಷಣಿಕ ವಿದ್ಯಾರ್ಹತೆ:
ಅಭ್ಯರ್ಥಿಗಳು PGCIL ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್‌ನಲ್ಲಿ ITI ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ:
PGCIL ನ ನಿಯಮಾವಳಿಯ ಪ್ರಕಾರ ಮೂಲವೇತನ ₹ 21500/- ಯಿಂದ 74000/- .
ಅರ್ಜಿ ಶುಲ್ಕ:
ಸಾಮಾನ್ಯ & ಓಬಿಸಿ ಅಭ್ಯರ್ಥಿಗಳಿಗೆ : ₹ 200
SC/ST/PwBD/Ex-SM/DEx-SM ಅಭ್ಯರ್ಥಿಗಳಿಗೆ: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಶುಲ್ಕ ವಿಧಾನ: ಆನ್‌ಲೈನ್
ವಯೋಮಿತಿ:
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 12-ಡಿಸೆಂಬರ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷ
SC/ST ಅಭ್ಯರ್ಥಿಗಳು: 05 ವರ್ಷ
PwBD/ಅಂಗವಿಕಲ ಅಭ್ಯರ್ಥಿಗಳು: 10 ವರ್ಷ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಉದ್ಯೋಗ ಪೂರ್ವ ವೈದ್ಯಕೀಯ ಪರೀಕ್ಷೆ
ಸಂದರ್ಶನ
PGCIL Recruitment 2023 ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 22.11.2023 ರಿಂದ 12.12.2023 ವರೆಗೆ ಆನ್‌ಲೈನ್ ಮೂಲಕ powergrid.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಗೆ ಸಂಬಂಧಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪ್ರಶ್ನೆಗಳಿಗೆ, ಗೊಂದಲ ಗಳಿದರೆ ದಯವಿಟ್ಟು ಕೆಳಗಿನ recruitment@powergrid.in ಗೆ ಇಮೇಲ್ ಕಳುಹಿಸಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 12-12-2023
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 12-12-2023
PGCIL Recruitment 2023 ಪ್ರಮುಖ ಲಿಂಕ್ ಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: powergridindia.com