ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ (Panjab national Bank) ನಲ್ಲಿ ಖಾಲಿ ಇರುವ, ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಕ್ರೆಡಿಟ್ / ಮ್ಯಾನೇಜರ್ ಫಾರೆಕ್ಸ್, ಮ್ಯಾನೇಜರ್ ಸೈಬರ್ ಸೆಕ್ಯೂರಿಟಿ, ಹುದ್ದೆಗಳನ್ನು ಭರ್ತಿ ಮಾಡಲು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಿ.
PNB Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ : ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB)
ಹುದ್ದೆ ಹೆಸರು: ಸ್ಪೆಷಲಿಸ್ಟ್ ಆಫೀಸರ್
ಹುದ್ದೆಗಳ ಸಂಖ್ಯೆ: 1025
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: 36000-78230 ರೂ.
ಹುದ್ದೆಗಳ ವಿವರ:
ಹುದ್ದೆ ಹೆಸರು | ಹುದ್ದೆಗಳ ಸಂಖ್ಯೆ | ವೇತನ ಶ್ರೇಣಿ |
ಆಫೀಸರ್ ಕ್ರೆಡಿಟ್ | 1000 | 36000-63840 ರೂ. |
ಮ್ಯಾನೇಜರ್ ಸೈಬರ್ ಸೆಕ್ಯೂರಿಟಿ | 05 | 48170-69810 ರೂ. |
ಮ್ಯಾನೇಜರ್ ಫಾರೆಕ್ಸ್ | 15 | 48170-69810 ರೂ. |
ಸೀನಿಯರ್ ಮ್ಯಾನೇಜರ್ ಸೈಬರ್ ಸೆಕ್ಯೂರಿಟಿ | 05 | 63840-78230 ರೂ. |
ಹುದ್ದೆವಾರು ವಯೋಮಿತಿ ವಿದ್ಯಾರ್ಹತೆಗಳ ವಿವರ:
ಹುದ್ದೆ ಹೆಸರು | ವಯೋಮಿತಿ | ವಿದ್ಯಾರ್ಹತೆ |
ಕ್ರೆಡಿಟ್ ಅಧಿಕಾರಿ | 21-28 ವರ್ಷ | CA or ICWA, CFA, PG Diploma, MBA |
ವಿದೇಶಿ ವಿನಿಮಯ ವ್ಯವಸ್ಥಾಪಕ | 25-35 ವರ್ಷ | PG Diploma, MBA |
ಸೈಬರ್ ಸೆಕ್ಯೂರಿಟಿ ಮ್ಯಾನೇಜರ್ | 25-35 ವರ್ಷ | B.E or B.Tech, MCA |
ಸೈಬರ್ ಸೆಕ್ಯೂರಿಟಿ ಸೀನಿಯರ್ ಮ್ಯಾನೇಜರ್ | 27-38 ವರ್ಷ | B.E or B.Tech, MCA |
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST/ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನದ, ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜ ಶುಲ್ಕ:
ಸಾಮಾನ್ಯ, ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ: 1180 ರೂ.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 59 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 07-02-2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25-02-2024
PNB Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ವೆಬ್‌ಸೈಟ್: pnbindia.in
ಅಧಿಕೃತ ಅಧಿಸೂಚನೆ: ಡೌನ್ಲೋಡ್
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ