ರೈಲ್‌ಟೆಲ್ ನೇಮಕಾತಿ 2023 : RailTel Recruitment 2023

ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel Recruitment 2023) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

RailTel Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ : ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( RailTel)
ಹುದ್ದೆಗಳ ಸಂಖ್ಯೆ: 14
ಉದ್ಯೋಗ ಸ್ಥಳ: ಭಾರತದಾದ್ಯಂತ
ಹುದ್ದೆ ಹೆಸರು: ಅಪ್ರೆಂಟಿಸ್‌ಶಿಪ್ ತರಬೇತಿ
ಸ್ಟೈಪೆಂಡ್:12000 ರಿಂದ 14000 ರೂ.

10th, 12th ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ

ವಿದ್ಯಾರ್ಹತೆ ವಿವರ:
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಯಿಂದ ಡಿಪ್ಲೊಮಾ , ಬಿಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ 27 ವರ್ಷ ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ನಿಯಮಗಳ ಪ್ರಕಾರ ಅನ್ವಯ.

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 24-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2023

RailTel Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: railtelindia.com

WhatsApp Group Join Now
Telegram Group Join Now

Leave a Comment