ಕರ್ನಾಟಕ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2024 | RDPR Karnataka Recruitment 2024 @ rdpr.karnataka.gov.in

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, (RDPR Karnataka Recruitment 2024) ಕರ್ನಾಟಕ ಸರ್ಕಾರವು “ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್” ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಅಪ್ಲೈ ಮಾಡಿ.

WhatsApp Group Join Now
Telegram Group Join Now

ಪಂಚಾಯತ್ ರಾಜ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, (RDPR Karnataka) ಕರ್ನಾಟಕ ಸರ್ಕಾರವು “ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್” ಕಾರ್ಯಕ್ರಮದ ಅಡಿಯಲ್ಲಿ ಖಾಲಿ ಇರುವ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

RDPR Karnataka Recruitment 2024 ಅಧಿಸೂಚನೆ ಸಂಕ್ಷಿಪ್ತ ಪರಿಚಯ:

ನೇಮಕಾತಿ ಪ್ರಾಧಿಕಾರ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ
ಹುದ್ದೆ ಹೆಸರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್
ಹುದ್ದೆಗಳ ಸಂಖ್ಯೆ: 51
ಉದ್ಯೋಗ ಸ್ಥಳ: ಬೀದರ್, ಯಾದಗಿರಿ ಕಲ್ಬುರ್ಗಿ, ಬಳ್ಳಾರಿ, ಕೊಪ್ಪಳ, ವಿಜಯನಗರ ಮತ್ತು ರಾಯಚೂರು.
ವೇತನ: 60000 ರೂ.
ಅಧಿಕೃತ ವೆಬ್‌ಸೈಟ್‌:

ಶೈಕ್ಷಣಿಕ ವಿದ್ಯಾರ್ಹತೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು, ಹೊರಡಿಸಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಪದವಿ/ಸ್ನಾತಕೋತ್ತರ ಪದವಿಯಲ್ಲಿ M.Phil, PH.D ಹೊಂದಿರಬೇಕು.

ಪೊಲೀಸ್ (CAR/DAR) ಸಂಭಾವ್ಯ ಕೀ ಉತ್ತರಗಳು ಡೌನ್‌ಲೋಡ್

ಅನುಭವ ವಿವರಗಳು:

  • ಕನಿಷ್ಠ 01 ರಿಂದ 02 ವರ್ಷ ಅಭಿವೃದ್ಧಿ ವಲಯದಲ್ಲಿ ಕ್ಷೇತ್ರ ಅನುಭವ ಹೊಂದಿರುವ ಪದವೀಧರರನ್ನು ಆಯ್ಕೆಗೆ ಮಾತ್ರ ಪರಿಗಣಿಸಲಾಗುತ್ತದೆ. ಹಾಗೂ ಗ್ರಾಮೀಣ ಅಭಿವೃದ್ಧಿಯಲ್ಲಿನ ಕ್ಷೇತ್ರ ಅನುಭವವನ್ನು ಹೆಚ್ಚುವರಿ ಅಂಕಗಳನ್ನು ಪರಿಗಣಿಸಲಾಗುತ್ತದೆ.
  • ಸ್ನಾತಕೋತ್ತರ ಪದವೀಧರರಿಗೆ ಆದ್ಯತೆ ನೀಡಲಾಗುತ್ತದೆ. ಹಾಗೂ ಕಾರ್ಯಕ್ರಮದ ಮೌಲ್ಯಮಾಪನಕ್ಕೆ ಒಳಪಟ್ಟು ಕ್ಷೇತ್ರ ಮಟ್ಟದ ಅನುಭವ ಹೊಂದಿರಬೇಕು.

ವೇತನ:
60,000 ರೂ. ವೇತನದ ಜೊತೆಗೆ 1500 ರೂ. ಪ್ರಯಾಣ ಭತ್ಯೆ ನೀಡಲಾಗುತ್ತದೆ.

ವಯೋಮಿತಿ:
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 32 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ನಿಯಮಾವಳಿಗಳ ಪ್ರಕಾರ ಅನ್ವಯ.

ಅರ್ಜಿ ಶುಲ್ಕ:
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ, ಆಪ್ಟಿಟ್ಯೂಡ್ ಮೌಲ್ಯಮಾಪನ, ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅಧಿಸೂಚನೆ ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-01-2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-ಫೆಬ್ರವರಿ-2024

RDPR Karnataka Recruitment 2024 ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ : ಡೌನ್‌ಲೋಡ್
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: rdpr.karnataka.gov.in

ಗಮನಿಸಿ: ಹೆಚ್ಚಿನ ಮಾಹಿತಿಗಾಗಿ, ಮೊಬೈಲ್ ಸಂಖ್ಯೆ: 9740790530 ಅನ್ನು ಸಂಪರ್ಕಿಸಿ.

WhatsApp Group Join Now
Telegram Group Join Now

1 thought on “ಕರ್ನಾಟಕ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇಮಕಾತಿ 2024 | RDPR Karnataka Recruitment 2024 @ rdpr.karnataka.gov.in”

Leave a Comment