ಬೆಂಗಳೂರಿನಲ್ಲಿರುವ ರೈಲ್ವೇ ಭೂ ಅಭಿವೃದ್ಧಿ ಪ್ರಾಧಿಕಾರ (RLDA Recruitment 2023)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಬೆಂಗಳೂರಿನಲ್ಲಿರುವ ರೈಲ್ವೇ ಭೂ ಅಭಿವೃದ್ಧಿ ಪ್ರಾಧಿಕಾರದಲ್ಲಿ (Rail Land Development Authority) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಬಿದ್ದಿದೆ. ಖಾಲಿ ಇರುವ ಚೀಫ್ ಪ್ರಾಜೆಕ್ಟ್ ಮ್ಯಾನೇಜರ್ ಹುದ್ದೆಯನ್ನು ಭರ್ತಿ ಮಾಡಲು ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ಅನುಭವ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿ ಕೆಳಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಸಂಪೂರ್ಣ ಅಧಿಕೃತ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.
RLDA Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:
ಉದ್ಯೋಗ ಸಂಸ್ಥೆ: ರೈಲ್ ಲ್ಯಾಂಡ್ ಡೆವಲಪ್ಮೆಂಟ್ ಆಥಾರಿಟಿ (RLDA)
ಹುದ್ದೆಗಳ ಹೆಸರು: ಚೀಫ್ ಪ್ರಾಜೆಕ್ಟ್ ಮ್ಯಾನೇಜರ್
ಹುದ್ದೆಗಳ ಸಂಖ್ಯೆ- 01
ಕೆಲಸದ ಸ್ಥಳ: ಬೆಂಗಳೂರು (ಕರ್ನಾಟಕ)
ವೇತನ ಶ್ರೇಣಿ:
ಕೇಂದ್ರ ಸರ್ಕಾರದ ನಿಯಮಾವಳಿಗಳ ಅನ್ವಯ Level 14 (7th CPC) ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆಗಳು:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯದಿಂದ ಅಧಿಸೂಚನೆಯಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆ & ಅನುಭವವನ್ನು ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ.
ಅರ್ಜಿ ಶುಲ್ಕ :
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ:
ವಯೋಮಿತಿ ನಿಗದಿಯಾಗಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕುವ ವಿಧಾನ:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು, ಅಗತ್ಯ ವಿದ್ಯಾರ್ಹತೆ, ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ Dy. ಜನರಲ್ ಮ್ಯಾನೇಜರ್ (HR), ರೈಲ್ ಲ್ಯಾಂಡ್ ಡೆವಲಪ್‌ಮೆಂಟ್ ಅಥಾರಿಟಿ, ಯುನಿಟ್ ನಂ.-702-B, 7ನೇ ಮಹಡಿ, ಕನೆಕ್ಟಸ್ ಟವೆಲ್-II, DMRC ಬಿಲ್ಡಿಂಗ್, ಅಜ್ಮೇರಿ ಗೇಟ್, ದೆಹಲಿ – 110002 (ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ , ಅಥವಾ ಯಾವುದೇ ಇತರ ಸೇವೆಗಳ ಮೂಲಕ) 02-Dec-2023 ರಂದು ಅಥವಾ ಅದಕ ಮೊದಲು. ಅರ್ಜಿಗಳ ಸಾಫ್ಟ್ ಕಾಪಿಯನ್ನು ಇಮೇಲ್ ಮೂಲಕ ಕಳುಹಿಸಬಹುದು.
Email: vacnotice3223@gmail.com
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 16-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2-12-2023
ಸಂದರ್ಶನದ ದಿನಾಂಕ: 02-12-2023
RLDA Recruitment 2023 ಪ್ರಮುಖ ಲಿಂಕುಗಳು:
ಅಧಿಕೃತ ವೆಬ್‌ಸೈಟ್: rlda.indianrailways.gov.in
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ