ರೈಲ್ವೆ ಪೋಲಿಸ್ ನೇಮಕಾತಿ ಅಧಿಸೂಚನೆ 2024 | RPF Recruitment 2024 @ indianrailways.gov.in

ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (RPF Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಭಾರತೀಯ ರೈಲ್ವೆ ಇಲಾಖೆಯ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ನಲ್ಲಿ ಖಾಲಿ ಇರುವ ಸಬ್‌ ಇನ್ಸ್‌ಪೆಕ್ಟರ್ ಹಾಗೂ ಕಾನ್ಸ್‌ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​​ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

RPF Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಭಾರತೀಯ ರೈಲ್ವೆ ಇಲಾಖೆ (RPF)
ಹುದ್ದೆ ಹೆಸರು: ಸಬ್‌ ಇನ್ಸ್‌ಪೆಕ್ಟರ್ ಹಾಗೂ ಕಾನ್ಸ್‌ಟೇಬಲ್‌
ಹುದ್ದೆಗಳ ಸಂಖ್ಯೆ: 4660
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: 21700- 35400 ರೂ.
ಅರ್ಜಿ ಸಲ್ಲಿಸುವ ವಿಧಾನ:

ಹುದ್ದೆಗಳ ವಿವರ:

ಹುದ್ದೆ ಹೆಸರು ಹುದ್ದೆಗಳ ಸಂಖ್ಯೆವೇತನ
ಸಬ್‌ ಇನ್ಸ್‌ಪೆಕ್ಟರ್452 35,400 ರೂ.
ಕಾನ್ಸ್‌ಟೇಬಲ್‌4208 21,700 ರೂ.

ಗ್ರಾಮ ಪಂಚಾಯತ್ ನೇರ ನೇಮಕಾತಿ ಅಧಿಸೂಚನೆ 2024

ಶೈಕ್ಷಣಿಕ ವಿದ್ಯಾರ್ಹತೆ :
ಸಬ್‌ ಇನ್ಸ್‌ಪೆಕ್ಟರ್: ಪದವಿ
ಕಾನ್ಸ್‌ಟೇಬಲ್‌: 10ನೇ ತರಗತಿ

ವಯೋಮಿತಿ:
ಸಬ್‌ ಇನ್ಸ್‌ಪೆಕ್ಟರ್: ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ
ಕಾನ್ಸ್‌ಟೇಬಲ್‌: ಕನಿಷ್ಠ 18 ವರ್ಷ, ಗರಿಷ್ಠ 28 ವರ್ಷ

ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
ದೈಹಿಕ ಸಾಮರ್ಥ್ಯ ಪರೀಕ್ಷೆ, ದೈಹಿಕ ಮೆಸ್ಸರಮೆಂಟ್ ಟೆಸ್ಟ್
ಡಾಕ್ಯುಮೆಂಟ್ ಪದಕ
ಸಂದರ್ಶನ

ಅರ್ಜಿ ಶುಲ್ಕ :
SC/ST, ಮಾಜಿ ಸೈನಿಕ, ಮಹಿಳಾ, ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ: 250 ರೂ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 500 ರೂ.
ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್‌

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 15, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 14, 2024

RPF Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: indianrailways.gov.in
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment