ರೈಲ್ವೆ ರಕ್ಷಣಾ ಪಡೆ (RPF Recruitment 2024) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯಿಂದ ಇದೀಗ ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.
ರೈಲ್ವೆ ರಕ್ಷಣಾ ಪಡೆ (RPF) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅಪ್ಲೈ ಮಾಡಿ.
ಹುದ್ದೆಗಳ ಕುರಿತು ಮಾಹಿತಿ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಹಾಗೂ ಇನ್ನಿತರ ಮಾಹಿತಿಗಳನ್ನು ಕೆಳಗೆ ನೀಡಲಾಗಿದೆ, ಸಂಪೂರ್ಣವಾಗಿ ಓದಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
RPF Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ರೈಲ್ವೆ ರಕ್ಷಣಾ ಪಡೆ (RPF)
ಹುದ್ದೆಗಳ ಹೆಸರು: ಸಬ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್
ಹುದ್ದೆಗಳ ಸಂಖ್ಯೆ: 2250
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: ರೈಲ್ವೆ ರಕ್ಷಣಾ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ.
ಹುದ್ದೆಗಳ ವಿವರ:
ಕಾನ್‌ಸ್ಟೆಬಲ್ | 2000 |
ಸಬ್-ಇನ್ಸ್‌ಪೆಕ್ಟರ್ | 250 |
ವಿದ್ಯಾರ್ಹತೆ:
ರೈಲ್ವೆ ರಕ್ಷಣಾ ಪಡೆ (RPF) ನೇಮಕಾತಿ ಅಧಿಸೂಚನೆಯ ಪ್ರಕಾರ ಕಾನ್‌ಸ್ಟೆಬಲ್ ಹುದ್ದೆಗೆ 10ನೇ ತರಗತಿ ಹಾಗೂ ಸಬ್-ಇನ್ಸ್‌ಪೆಕ್ಟರ್ ಹುದ್ದೆಗೆ ಪದವಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ರೈಲ್ವೆ ರಕ್ಷಣಾ ಪಡೆ (RPF) ನೇಮಕಾತಿ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ.
ಕಾನ್‌ಸ್ಟೆಬಲ್ | 18-25 |
ಸಬ್-ಇನ್ಸ್‌ಪೆಕ್ಟರ್ | 20-25 |
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ: 3 ವರ್ಷ
SC/ST ಅಭ್ಯರ್ಥಿಗಳಿಗೆ: 5 ವರ್ಷ
ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ ಮತ್ತು ದೈಹಿಕ ಮಾಪನ ಪರೀಕ್ಷೆ
ದಾಖಲೆಗಳ ಪರಿಶೀಲನೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 6 ಜನವರಿ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಜನವರಿ 2024
RPF Recruitment 2024 ಪ್ರಮುಖ ಲಿಂಕುಗಳು:
ಅಧಿಸೂಚನೆ: ಡೌನ್‌ಲೋಡ್
ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: indianrailways.gov.in
Swati khanannavar
K