ವಾಯುವ್ಯ ರೈಲ್ವೆ ನೇಮಕಾತಿ 2024 : RRC North Western Railway Recruitment 2024

ಭಾರತೀಯ ವಾಯುವ್ಯ ರೈಲ್ವೆ ಮಂಡಳಿ (RRC North Western Railway Recruitment 2024) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಭಾರತೀಯ ವಾಯುವ್ಯ ರೈಲ್ವೆ ಮಂಡಳಿಯಲ್ಲಿ ಖಾಲಿ ಇರುವ ಶಿಶಿಕ್ಷು ತರಬೇತುದಾರರ (ಅಪ್ರೆಂಟಿಸ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಬಹುದು.

RRC North Western Railway Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ವಾಯುವ್ಯ ರೈಲ್ವೆ ಮಂಡಳಿ (RRC)
ಹುದ್ದೆ ಹೆಸರು : ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 1646
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: ನಿಯಮಗಳ ಪ್ರಕಾರ ಅನ್ವಯ.

ವಿಭಾಗವಾರು ಹುದ್ದೆಗಳ ವಿವರ:
ಅಜ್ಮೀರ್ ಡಿವಿಷನ್ : 402
ಬಿಕನೆರ್ ಡಿವಿಷನ್ : 424
ಡಿಆರ್‌ಎಂ ಆಫೀಸ್, ಜೈಪುರ್ ಡಿವಿಷನ್ : 488
ಜೋದ್‌ಪುರ್ ಡಿವಿಷನ್: 67
ಬಿಟಿಸಿ ಕ್ಯಾರಿಯೇಜ್, ಅಜ್ಮೀರ್: 113
ಬಿಟಿಸಿ ಲೊಕೊ, ಅಜ್ಮೀರ್ : 56
ಕ್ಯಾರಿಯೇಟ್ ವರ್ಕ್‌ ಶಾಪ್, ಬಿಕನೆರ್ : 29
ಕ್ಯಾರಿಯೇಟ್ ವರ್ಕ್‌ ಶಾಪ್, ಜೋಧ್‌ಪುರ್ : 67

ರೂರಲ್ ಎಲೆಕ್ಟ್ರಿಫಿಕೇಶನ್ ಕಾರ್ಪೊರೇಷನ್ ನಲ್ಲಿ ಉದ್ಯೋಗ

ಹುದ್ದೆಗಳ ವಿವರ:
ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಫಿಟ್ಟರ್, ವೆಲ್ಡರ್, ಪೇಂಟರ್, ಕಾರ್ಪೆಂಟರ್, ಟರ್ನರ್, ಮೆಕ್ಯಾನಿಕ್ ಮಷಿನ್ ಟೂಲ್, ವೈಯರ್‌ಮನ್, ರೆಫ್ರಿಜೆರೇಷನ್‌ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿದ ಅಧಿಸೂಚನೆ ನೋಡಿ.

ಶೈಕ್ಷಣಿಕ ವಿದ್ಯಾರ್ಹತೆ:
ಎಸ್‌ಎಸ್‌ಎಲ್‌ಸಿ ಜತೆಗೆ, ಐಟಿಐ ಉತ್ತೀರ್ಣರಾಗಿರಬೇಕು. ಎನ್‌ಸಿವಿಟಿ / ಎಸ್‌ಸಿವಿಟಿ ಪ್ರಮಾಣ ಪತ್ರ ಹೊಂದಿರಬೇಕು.

ಅರ್ಜಿ ಶುಲ್ಕ:
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 100 ರೂ.
SC/ST ಮಹಿಳಾ ಮತ್ತು PWD ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್‌

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ 15 ವರ್ಷ ಪೂರೈಸಿರಬೇಕು. ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
PWD ಅಭ್ಯರ್ಥಿಗಳಿಗೆ: 10 ವರ್ಷ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಪ್ರಾರಂಭ ದಿನಾಂಕ: 10-01-2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-02-2024

RRC North Western Railway Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌:

WhatsApp Group Join Now
Telegram Group Join Now

Leave a Comment