ರೈಲ್ ವೀಲ್ ಫ್ಯಾಕ್ಟರಿ (RWF Recruitment 2024) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ರೈಲ್ ವೀಲ್ ಫ್ಯಾಕ್ಟರಿ (Rail Wheel Factory) ಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.
RWF Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ರೈಲ್ ವೀಲ್ ಫ್ಯಾಕ್ಟರಿ (RWF)
ಹುದ್ದೆ ಹೆಸರು : ಅಪ್ರೆಂಟಿಸ್
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ಹುದ್ದೆಗಳ ಸಂಖ್ಯೆ: 192
ವೇತನ: 10,899 ರಿಂದ 12,261 ರೂ.
ಅರ್ಜಿ ಸಲ್ಲಿಸುವ ವಿಧಾನ: ಆಫ್‌ಲೈನ್
ಹುದ್ದೆಗಳ ವಿವರ:
ಹುದ್ದೆ ಹೆಸರು | ಹುದ್ದೆಗಳ ಸಂಖ್ಯೆ |
ಫಿಟ್ಟರ್ | 85 |
ಟರ್ನರ್ | 05 |
ಮಶಿನಿಸ್ಟ್ | 23 |
ಸಿ.ಎನ್.ಸಿ ಪ್ರೊಗ್ರಾಮಿಂಗ್ ಕಂ ಆಪರೇಟರ್ | 23 |
ಇಲೆಕ್ಟ್ರಿಷಿಯನ್ | 18 |
ಮೆಕ್ಯಾನಿಕ್ (ಮೋಟಾರ್ ವೆಹಿಕಲ್) | 08 |
ಇಲೆಕ್ಟ್ರಾನಿಕ್ ಮೆಕ್ಯಾನಿಕ್ | 22 |
ಶೈಕ್ಷಣಿಕ ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಅಥವಾ ಐಟಿಐ ಕೋರ್ಸ್ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯ ಕನಿಷ್ಠ 15 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
ಆಯ್ಕೆ ವಿಧಾನ:
ಮೆರಿಟ್ ಲಿಸ್ಟ್ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ :
The Assistant Personnel Officer, Personnel Department, Rail Wheel Factory, Yelahanka, Bangalore – 560064
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 23, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 22, 2024
RWF Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್: rwf.indianrailways.gov.in
ಪದವಿ ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉದ್ಯೋಗ 2024