ಕರ್ನಾಟಕ ರಾಜ್ಯ ವಿಜ್ಞಾನ & ತಂತ್ರಜ್ಞಾನ ಇಲಾಖೆ ಗದಗ (Science & Technology Department Gadag Recruitment 2024 ) ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಕಾರ್ಯಾಲಯ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಅಪ್ಲೈ ಮಾಡಬಹುದು.
ಕರ್ನಾಟಕ ರಾಜ್ಯ ವಿಜ್ಞಾನ & ತಂತ್ರಜ್ಞಾನ ಇಲಾಖೆ ಗದಗ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಕಾರ್ಯಾಲಯ ಸೊಸೈಟಿಯಲ್ಲಿ ಖಾಲಿ ಇರುವ ಮೇಲ್ವಿಚಾರಕರು, ಶಿಕ್ಷಣ ಸಹಾಯಕರು & ತಾಂತ್ರಿಕ ಸಹಾಯಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತರು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅಪ್ಲೈ ಮಾಡಿ.
Science & Technology Department Gadag Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ವಿಜ್ಞಾನ & ತಂತ್ರಜ್ಞಾನ ಇಲಾಖೆ ಗದಗ
ಹುದ್ದೆ ಹೆಸರು: ಶಿಕ್ಷಣ ಸಹಾಯಕರು & ತಾಂತ್ರಿಕ ಸಹಾಯಕರು
ಹುದ್ದೆಗಳ ಸಂಖ್ಯೆ: 04
ಉದ್ಯೋಗ ಸ್ಥಳ: ಗದಗ (ಕರ್ನಾಟಕ)
ವೇತನ: 15000 – 32000 ರೂ.
ಹುದ್ದೆಗಳ ವಿವರ:
ಹುದ್ದೆ ಹೆಸರು | ಹುದ್ದೆಗಳ ಸಂಖ್ಯೆ | ವೇತನ |
ಮೇಲ್ವಿಚಾರಕರು | 01 | 32000 ರೂ. |
ಶಿಕ್ಷಣ ಸಹಾಯಕರು | 01 | 28000 ರೂ. |
ತಾಂತ್ರಿಕ ಸಹಾಯಕರು | 01 | 16000 ರೂ. |
ಟೆಕ್ನಿಷಿಯನ್/ ತಂತ್ರಜ್ಞರು | 01 | 15000 ರೂ. |
ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆ ಹೆಸರು ವಿದ್ಯಾರ್ಹತೆ
ಕ್ಯೂರೇಟರ್/ ಮೇಲ್ವಿಚಾರಕರು- Master Science in Physics
ಶಿಕ್ಷಣ ಸಹಾಯಕರು- BSc & B.Ed
ತಾಂತ್ರಿಕ ಸಹಾಯಕರು- Diploma in B & E
ಟೆಕ್ನಿಷಿಯನ್/ ತಂತ್ರಜ್ಞರು- 10 th & ITI
ವಯೋಮಿತಿ:
ಕರ್ನಾಟಕ ರಾಜ್ಯ ವಿಜ್ಞಾನ & ತಂತ್ರಜ್ಞಾನ ಇಲಾಖೆ ಗದಗ
ನಿಯಮಗಳ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಟ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಆಯ್ಕೆವಿಧಾನ:
ಮೆರಿಟ್ ಲಿಸ್ಟ್
ಅರ್ಜಿ ಸಲ್ಲಿಸುವ ವಿಳಾಸ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಗಳೊಂದಿಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಯೋಜನಾ ನಿರ್ದೇಶಕರ ಕಛೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ 123, 1 ನೇ ಮಹಡಿ, ಜಿಲ್ಲಾಧಿಕಾರಿ, ಗದಗ, ಕರ್ನಾಟಕ. ಈ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರೆ ಸೇವೆಗಳ ಮೂಲಕ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 13-02-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21- ಫೆಬ್ರುವರಿ -2024
Science & Technology Department Gadag Recruitment 2024 ಪ್ರಮುಖ ಲಿಂಕುಗಳು:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಡೌನ್ಲೋಡ್
ಅಧಿಕೃತ ವೆಬ್‌ಸೈಟ್: gadag.nic.in