10th ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ : Shivamogga District Court Recruitment 2024

ಶಿವಮೊಗ್ಗ ಜಿಲ್ಲಾ ನ್ಯಾಯಾಲಯ (Shivamogga District Court Recruitment 2024) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಅರ್ಹರು ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಅಪ್ಲೈ ಮಾಡಿ.

Shivamogga District Court Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಸಂಸ್ಥೆ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯ (ಕರ್ನಾಟಕ)
ಹುದ್ದೆ ಹೆಸರು: ಪಿಯೋನ್, ಪ್ರೊಸೆಸ್ ಸರ್ವರ್
ಹುದ್ದೆಗಳ ಸಂಖ್ಯೆ: 33
ಉದ್ಯೋಗದ ಸ್ಥಳ: ಶಿವಮೊಗ್ಗ (ಕರ್ನಾಟಕ)
ವೇತನ : 19,950- 37,900 ರೂ.

CSIR ನೇಮಕಾತಿ 2024

ಹುದ್ದೆಗಳ ವಿವರ:
ಪ್ರೊಸೆಸ್ ಸರ್ವರ್: 5
ಪ್ಯೂನ್: 28

ವಿದ್ಯಾರ್ಹತೆ:
ಶಿವಮೊಗ್ಗ ಜಿಲ್ಲಾ ಕೋರ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಫ್ರೌಡ್ ಶಾಲಾ ಮಂಡಳಿಯಿಂದ 10ನೇ ತರಗತಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಶಿವಮೊಗ್ಗ ಜಿಲ್ಲಾ ಕೋರ್ಟ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಪ್ರವರ್ಗ-2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷ
PWD/ವಿಧವಾ ಅಭ್ಯರ್ಥಿಗಳಿಗೆ: 10 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ: 200 ರೂ.
ಪ್ರವರ್ಗ-2A/2B/3A & 3B ಅಭ್ಯರ್ಥಿಗಳಿಗೆ: 100 ರೂ.
SC/ST/ಪ್ರವರ್ಗ-I/PH ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ವೇತನ ವಿವರ:

ಹುದ್ದೆ ಹೆಸರು ವೇತನ (ಮಾಸಿಕ)
ಪ್ರೊಸೆಸ್ ಸರ್ವರ್19,950- 37,900 ರೂ.
ಪಿಯೋನ್ 17,000-28,950 ರೂ.

ಆಯ್ಕೆ ವಿಧಾನ:
ಮೆರಿಟ್ ಲಿಸ್ಟ್​
ಸಂದರ್ಶನ

ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಅಧಿಸೂಚನೆ ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15-12-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-01- 2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17-01- 2024

Shivamogga District Court Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ – (ಪ್ಯೂನ): ಡೌನ್‌ಲೋಡ್
ಅಧಿಕೃತ ಅಧಿಸೂಚನೆ – (ಪ್ರಕ್ರಿಯೆ ಸರ್ವರ್): ಡೌನ್‌ಲೋಡ್
(ಪ್ಯೂನ್) ಆನ್‌ಲೈನ್‌ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
(ಪ್ರಕ್ರಿಯೆ ಸರ್ವರ್) ಆನ್‌ಲೈನ್‌ನಲ್ಲಿ ಅನ್ವಯಿಸಿ: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: shivamogga.dcourts.gov.in

WhatsApp Group Join Now
Telegram Group Join Now

3 thoughts on “10th ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ : Shivamogga District Court Recruitment 2024”

Leave a Comment