ಪದವಿ ಪಾಸಾದವರಿಗೆ ಕರ್ನಾಟಕ ರೇಷ್ಮೆ ಬೆಳೆಗಾರರ ಸಂಘದಲ್ಲಿ ಉದ್ಯೋಗ : Silk Growers Farmers Service Co-operative Society Karnataka Recruitment 2023

ರೇಷ್ಮೆ ಬೆಳೆಗಾರರು & ರೈತರ ಸೇವಾ ಸಹಕಾರ ಸಂಘ ಕರ್ನಾಟಕ (Silk Growers Farmers Service Co-operative Society Karnataka Recruitment 2023) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ರೇಷ್ಮೆ ಬೆಳೆಗಾರರು & ರೈತರ ಸೇವಾ ಸಹಕಾರ ಸಂಘ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಮಾಹಿತಿ ಓದಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

Silk Growers Farmers Service Co-operative Society Karnataka Recruitment 2023

ನೇಮಕಾತಿ ಸಂಸ್ಥೆ: ರೇಷ್ಮೆ ಬೆಳೆಗಾರರ ರೈತರ ಸೇವಾ ಸಹಕಾರ ಸಂಘ ಕರ್ನಾಟಕ
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)
ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟೆಂಟ್ ಮತ್ತು ಸೇಲ್ಸ್​ ಕ್ಲರ್ಕ್​
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-12-2023
ವೇತನ: 21400 ರಿಂದ 42000/-

12th ಪಾಸಾದವರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ

ವಿದ್ಯಾರ್ಹತೆ:
ರೇಷ್ಮೆ ಬೆಳೆಗಾರರು & ರೈತರ ಸೇವಾ ಸಹಕಾರ ಸಂಘ ಕರ್ನಾಟಕ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪಾಸಾಗಿರಬೇಕು.

ವಯೋಮಿತಿ:
ರೇಷ್ಮೆ ಬೆಳೆಗಾರರು & ರೈತರ ಸೇವಾ ಸಹಕಾರ ಸಂಘ ಕರ್ನಾಟಕ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
Cat- 2A/2B/3A & 3B ಅಭ್ಯರ್ಥಿಗಳಿಗೆ: 03 ವರ್ಷ
SC/ST/ Cat-1 ಅಭ್ಯರ್ಥಿಗಳಿಗೆ: 05 ವರ್ಷ

ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ: 1000 ರೂ.
ಶುಲ್ಕ ಪಾವತಿಸುವ ವಿಧಾನ: ಆಫ್​ಲೈನ್

ವೇತನ:
ರೇಷ್ಮೆ ಬೆಳೆಗಾರರು & ರೈತರ ಸೇವಾ ಸಹಕಾರ ಸಂಘ ಕರ್ನಾಟಕ ಅಧಿಸೂಚನೆ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳ ವೇತನ ತಿಂಗಳಿಗೆ 21,400 ರಿಂದ 42,000 ಪಡೆಯುತ್ತಾರೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ರೇಷ್ಮೆ ಬೆಳೆಗಾರರು ಮತ್ತು ರೈತರ ಸೇವಾ ಸಹಕಾರ ಸಂಘ ಲಿಮಿಟೆಡ್, ಬಸ್ ನಿಲ್ದಾಣದ ಪಕ್ಕದಲ್ಲಿ, ಸರ್ಜಾಪುರ, ಆನೇಕಲ್ ತಾಲೂಕು ಬೆಂಗಳೂರು ನಗರ ಜಿಲ್ಲೆ-562125 ಈ ವಿಳಾಸಕ್ಕೆ ನಿಗದಿತ ದಿನಾಂಕದಂದು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರೆ ಸೇವೆ ಮೂಲಕ ಕಳುಹಿಸಬಹುದು.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 27-11-2023
ಅರ್ಜಿ ಸಲ್ಲಿಸಲು ಕೊನೆಯ ದಿನ: 28-12- 2023

Silk Growers Farmers Service Co-operative Society Karnataka Recruitment 2023 ಪ್ರಮುಖ ಲಿಂಕ್‌ಗಳು::
ಅಧಿಕೃತ ಅಧಿಸೂಚನೆ: ಅಧಿಸೂಚನೆ
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment