ಸಟ್ಲೇಜ್ ಜಲ್ ವಿದ್ಯುತ್ ನಿಗಮ (SJVN Recruitment 2024) ಅಡಿಯಲ್ಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸಟ್ಲೇಜ್ ಜಲ್ ವಿದ್ಯುತ್ ನಿಗಮ (SJVN) ಅಡಿಯಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳು ಹಾಗೂ ತಂತ್ರಜ್ಞ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತರು ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ಓದಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
SJVN Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಸಟ್ಲೇಜ್ ಜಲ್ ವಿದ್ಯುತ್ ನಿಗಮ (SJVN)
ಹುದ್ದೆ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 400
ವೇತನ : ಹುದ್ದೆವಾರು
ಉದ್ಯೋಗ ಸ್ಥಳ: ಭಾರತದಾದ್ಯಂತ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07-01-2024
ಹುದ್ದೆಗಳ ವಿವರ:
ಪದವೀಧರ ಅಪ್ರೆಂಟಿಸ್ : 175
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ : 100
ತಂತ್ರಜ್ಞ (lTI) ಅಪ್ರೆಂಟಿಸ್ : 125
ಹುದ್ದೆವಾರು ವಿದ್ಯಾರ್ಹತೆ:
ಪದವೀಧರ ಅಪ್ರೆಂಟಿಸ್ : ಬಿಇ, ಬಿ.ಟೆಕ್, ಪದವಿ, ಎಂಬಿಎ.
ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ : ಡಿಪ್ಲೊಮ ಪಾಸ್.
ತಂತ್ರಜ್ಞ ಅಪ್ರೆಂಟಿಸ್ : ವಿವಿಧ ತಂತ್ರಜ್ಞ ಐಟಿಐ ಪಾಸ್.
ಹುದ್ದೆವಾರು ಮಾಸಿಕ ಸ್ಟೈಫಂಡ್ ವಿವರ:
ಗ್ರಾಜುಯೇಟ್ ಅಪ್ರೆಂಟಿಸ್ : 10,000 ರೂ.
ಡಿಪ್ಲೊಮ (ಟೆಕ್ನೀಷಿಯನ್) ಅಪ್ರೆಂಟಿಸ್ : 8,000 ರೂ.
ಐಟಿಐ ಅಪ್ರೆಂಟಿಸ್ : 7,000 ರೂ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಹತ್ತನೇ ತರಗತಿ, ಐಟಿಐ, ಡಿಪ್ಲೊಮ, ಬಿಇ / ಬಿ.ಟೆಕ್ / ಎಂಬಿಎ ಪದವಿಗಳಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ ಶಾರ್ಟ್ ಲಿಸ್ಟ್ ಬಿಡುಗಡೆ ಮಾಡಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ, ದಾಖಲಾತಿ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ:
ಸಟ್ಲೇಜ್ ಜಲ್ ವಿದ್ಯುತ್ ನಿಗಮ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಸಟ್ಲೇಜ್ ಜಲ್ ವಿದ್ಯುತ್ ನಿಗಮ ನೇಮಕಾತಿ ನಿಯಮಗಳ ಪ್ರಕಾರ.
OBC ಅಭ್ಯರ್ಥಿಗಳಿಗೆ: 3 ವರ್ಷ
SC/ST ಅಭ್ಯರ್ಥಿಗಳಿಗೆ: 5 ವರ್ಷ
PWDs ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ :100 ರೂ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 18-12-2023
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07-01-2024
SJVN Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆPDF: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು : ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: sjvn.nic.in