ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ ನೇಮಕಾತಿ 2023 : SSC GD Constable Recruitment 2023

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ ನಲ್ಲಿ (SSC GD Constable Recruitment 2023) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

WhatsApp Group Join Now
Telegram Group Join Now

ಸಿಬ್ಬಂದಿ ನೇಮಕಾತಿ ಆಯೋಗ (Staff Selection Commission)ದಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್‌ (ಜೆನೆರಲ್ ಡ್ಯೂಟಿ) ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಹುದ್ದೆಗಳನ್ನು ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ, ಅಸ್ಸಾಂ ರೈಫಲ್ಸ್‌, ಇತರೆ ಪಡೆಗಳಲ್ಲಿ ಭರ್ತಿ ಮಾಡಲಾಗುತ್ತದೆ. ಅಧಿಕೃತ ಅಧಿಸೂಚನೆ ಓದಿ ಅರ್ಜಿ ಸಲ್ಲಿಸಿ.

SSC GD Constable Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ

ಸಂಸ್ಥೆ ಹೆಸರು : ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ (Staff Selection Commission)
ಹುದ್ದೆ ಹೆಸರು : General Duty (GD) Constable
ಒಟ್ಟು ಹುದ್ದೆಗಳು : 26146
ಉದ್ಯೋಗ ಸ್ಥಳ : ಭಾರತದಾದ್ಯಂತ
ಅಧಿಸೂಚನೆ ಪ್ರಕಟಣೆ ದಿನಾಂಕ : 20-11-2023
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 2023-12-28
ವೇತನ ಶ್ರೇಣಿ: ₹ 21700 to 69100/-
ಪರೀಕ್ಷಾ ವಿಧಾನ : ಆನ್‌ಲೈನ್
ಅಧಿಕೃತ ವೆಬ್‌ಸೈಟ್‌ ವಿಳಾಸ : ssc.nic.in

ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗಾವಕಾಶ

ಹುದ್ದೆಗಳ ವಿವರ:
ಗಡಿ ಭದ್ರತಾ ಪಡೆ (BSF)
ಕೇಂದ್ರ ಮೀಸಲು ಪೊಲೀಸ್ ಪಡೆ (CRPF)
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)
ಸಶಸ್ತ್ರ ಸೀಮಾ ಬಲ್ (SSB)
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್‌ (ITBP)
ಅಸ್ಸಾಂ ರೈಫಲ್ಸ್‌ (AR)
ಸೆಕ್ರೇಟರಿಯಟ್ ಸೆಕ್ಯೂರಿಟಿ ಫೋರ್ಸ್‌ (SSF)
ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಸಿಪಾಯಿ (NIA)

ಆಯ್ಕೆ ವಿಧಾನ :
ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
ದೈಹಿಕ ಗುಣಮಟ್ಟ ಪರೀಕ್ಷೆ (PST)
ದೈಹಿಕ ದಕ್ಷತೆ ಪರೀಕ್ಷೆ (PET)
ದಾಖಲೆಗಳ ಪರಿಶೀಲನೆ,
ವೈದ್ಯಕೀಯ ಪರೀಕ್ಷೆ (ಮೆಡಿಕಲ್ ಟೆಸ್ಟ್‌) ಈ ರೀತಿಯ ಆಯ್ಕೆ ಪ್ರಕ್ರಿಯೆಯಲ್ಲಿ ಇರುತ್ತವೆ.

ವಿದ್ಯಾರ್ಹತೆ: 10ನೇ ತರಗತಿ ಅಥವಾ ತತ್ಸಮಾನ ಉತ್ತೀರ್ಣ ಆಗಿರಬೇಕು.

ವಯೋಮಿತಿ :
ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು: 18 ವರ್ಷ.
ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು: 23 ವರ್ಷ.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ

ಅರ್ಜಿ ಶುಲ್ಕ ವಿವರ
ಸಾಮಾನ್ಯ / ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100.
ST / SC / ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜ ಶುಲ್ಕ ವಿನಾಯಿತಿ ನೀಡಲಾಗಿದೆ.
ಶುಲ್ಕ ವಿಧಿಸುವ ವಿಧಾನ : ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 24-11-2023
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28-12-2023
ಆನ್‌ಲೈನ್ ಶುಲ್ಕ ಪಾವತಿಸಲು ಕೊನೆ ದಿನಾಂಕ : 29-12-2023
ಪೋಸ್ಟ್‌ ಮೂಲಕ ಶುಲ್ಕ ಪಾವತಿಸಲು ಕೊನೆ ದಿನಾಂಕ : 29-12-2023

SSC GD Constable Recruitment 2023 ಪ್ರಮುಖ ಲಿಂಕ್ ಗಳು ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌: ssc.nic.in
ಅರ್ಜಿ ಸಲ್ಲಿಸಲು : ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Comment