10th ಪಾಸಾದವರಿಗೆ SSC ಯಲ್ಲಿ ಉದ್ಯೋಗಾವಕಾಶ | SSC Recruitment 2024 ssc.nic.in

ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC Recruitment 2024) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ನಲ್ಲಿ ಖಾಲಿ ಇರುವ Phase-XII ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

SSC Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಸ್ಟಾಫ್ ಸೆಲೆಕ್ಷನ್ ಕಮಿಷನ್
ಹುದ್ದೆ ಹೆಸರು: Phase-XII
ಹುದ್ದೆಗಳ ಸಂಖ್ಯೆ: 2049
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: SSC ನೇಮಕಾತಿ ನಿಯಮಗಳ ಪ್ರಕಾರ.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಶೈಕ್ಷಣಿಕ ವಿದ್ಯಾರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ, ಪದವಿಯನ್ನು ಹೊಂದಿರಬೇಕು.

PUC ಪಾಸಾದವರಿಗೆ BMTC ಯಲ್ಲಿ ಉದ್ಯೋಗಾವಕಾಶ 

ವಯೋಮಿತಿ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 42 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :

  • SC/ ST ಅಭ್ಯರ್ಥಿಗಳಿಗೆ: 05 ವರ್ಷ
  • ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
  • PWD ಅಭ್ಯರ್ಥಿಗಳಿಗೆ: 10 ವರ್ಷ
  • PWD (ಒಬಿಸಿ) ಅಭ್ಯರ್ಥಿಗಳಿಗೆ: 13 ವರ್ಷ
  • PWD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಆಯ್ಕೆ ವಿಧಾನ :
ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆಗಳ ಪರಿಶೀಲನೆ, ದೈಹಿಕ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ ವಿವರ :

  • ಸಾಮಾನ್ಯ ಅಭ್ಯರ್ಥಿಗಳಿಗೆ: 100 ರೂ.
  • ಮಹಿಳಾ, SC/ST, PWD ಮತ್ತು, ಮಾಜಿ ಸೈನಿಕ, ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ.
  • ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಫೆಬ್ರುವರಿ – 26 – 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ – 18 – 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ – 19- 2024

SSC Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ : ಡೌನ್‌ಲೋಡ್
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಕ್ಲಿಕ್ ಕ್ಲಿಕ್ ಮಾಡಿ
ನೋಂದಣಿಗಾಗಿ: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ssc.nic.in

WhatsApp Group Join Now
Telegram Group Join Now

Leave a Comment