ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ ನೇಮಕಾತಿ 2024 | SSC Sub-Inspector Recruitment 2024

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC Sub-Inspector Recruitment 2024) ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ ಮತ್ತು ದೆಹಲಿ ಪೊಲೀಸ್‌ ಪಡೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC Sub-Inspector Recruitment 2024) ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ ಮತ್ತು ದೆಹಲಿ ಪೊಲೀಸ್‌ ಪಡೆಯಲ್ಲಿ ಖಾಲಿ ಇರುವ ಸಬ್- ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

SSC Sub-Inspector Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (SSC)
ಹುದ್ದೆ ಹೆಸರು: ಸಬ್- ಇನ್ಸ್‌ಪೆಕ್ಟರ್‌
ಹುದ್ದೆಗಳ ಸಂಖ್ಯೆ: 4187
ಉದ್ಯೋಗ ಸ್ಥಳ: ಭಾರತದಾದ್ಯಂತ
ವೇತನ: 35,400 – 1,12,400 ರೂ.
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಹುದ್ದೆಗಳ ವಿವರ:

ಹುದ್ದೆ ಹೆಸರುಹುದ್ದೆಗಳ ಸಂಖ್ಯೆ
ದೆಹಲಿ ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್ಪು ರುಷರು : 125125
ದೆಹಲಿ ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್ ಮಹಿಳಾ : 6161
BSF: 892892
CISF: 15971597
CRPF: 11721172
ITBP: 278278
SSB: 6262

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ 2024

ಶೈಕ್ಷಣಿಕ ವಿದ್ಯಾರ್ಹತೆ:
SSC ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಪದವಿ ಪಡೆದಿರಬೇಕು.

ವಯೋಮಿತಿ:
SSC ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC / ST ಅಭ್ಯರ್ಥಿಗಳಿಗೆ: 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ,
PWD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷ
PWD (OBC) ಅಭ್ಯರ್ಥಿಗಳಿಗೆ: 13 ವರ್ಷ
PWD (SC/ST) ಅಭ್ಯರ್ಥಿಗಳಿಗೆ: 15 ವರ್ಷ

ಅರ್ಜಿ ಶುಲ್ಕ:
ಸಾಮಾನ್ಯ/ OBC/EWS ಅಭ್ಯರ್ಥಿಗಳಿಗೆ: 100 ರೂ.
SC/ST ಅಭ್ಯರ್ಥಿಗಳಿಗೆ: ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ)
ದಾಖಲೆಗಳ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 04-03-2024
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 28-03-2024
ಆನ್‌ಲೈನ್‌ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ : 29-03-2024

SSC Sub-Inspector Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ನೋಂದಣಿ ಲಿಂಕ್‌ಗಾಗಿ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ssc.nic.in

WhatsApp Group Join Now
Telegram Group Join Now

Leave a Comment