ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಉದ್ಯೋಗ | UAS Dharwad Recruitment 2024 @ uasd.edu

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ(UAS Dharwad Recruitment 2024) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಕೊನೆಯ ದಿನಾಂಕದೊಳಗೆ ಅಪ್ಲೈ ಮಾಡಬಹುದು.

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ, ಭಾರತೀಯ ರೈಲ್ವೆಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ(University of Agriculture Sciences Dharwad) ದಲ್ಲಿ ಖಾಲಿ ಇರುವ ಲೈಬ್ರರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 11- 24 ಬೆಳ್ಳಗೆ 11 ಗಂಟೆಗೆ ವಾಕ್- ಇನ್- ಇಂಟವ್ರ್ಯೂಗೆ ಹಾಜರಾಗಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ, ಸಂಪೂರ್ಣ ಓದಿ ಅಪ್ಲೈ ಮಾಡಬಹುದು.

UAS Dharwad Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ: ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (UASD)
ಹುದ್ದೆ ಹೆಸರು: ಗ್ರಂಥಾಲಯ ಸಹಾಯಕ
ಹುದ್ದೆಗಳ ಸಂಖ್ಯೆ: 01
ಉದ್ಯೋಗ ಸ್ಥಳ: ಶಿರಸಿ (ಕರ್ನಾಟಕ)
ವೇತನ: 14,000
ಅರ್ಜಿ ಸಲ್ಲಿಸುವ ವಿಧಾನ:

ವಿದ್ಯಾರ್ಹತೆ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಬ್ಯಾಚುಲರ್ ಆಫ್ ಲೈಬ್ರರಿ ಸೈನ್ಸ್​, ಮಾಸ್ಟರ್ ಆಫ್​ ಲೈಬ್ರರಿ ಸೈನ್ಸ್​ ಪೂರ್ಣಗೊಳಿಸಿರಬೇಕು.

ರೈಲ್ವೆ ಪೋಲಿಸ್ ನೇಮಕಾತಿ ಅಧಿಸೂಚನೆ 2024

ವಯೋಮಿತಿ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಅನ್ವಯ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ದಾಖಲೆಗಳೊಂದಿಗೆ ಮಾರ್ಚ್ 11- 24 ಬೆಳ್ಳಗೆ 11 ಗಂಟೆಗೆ ವಾಕ್- ಇನ್- ಇಂಟವ್ರ್ಯೂ (uas dharwad recruitment walk-in-interview) ಗೆ ಕೆಳಗಿನ ವಿಳಾಸಕ್ಕೆ ಹಾಜರಾಗಬಹುದು.
ಡೀನ್ ಕಛೇರಿ (ಅರಣ್ಯ)
ಅರಣ್ಯ ವಿಶ್ವವಿದ್ಯಾಲಯ
ಶಿರಸಿ
ಉತ್ತರ ಕನ್ನಡ
ಕರ್ನಾಟಕ

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 26-02-2024
ಸಂದರ್ಶನ ನಡೆಯುವ ದಿನಾಂಕ: ಮಾರ್ಚ್​ 11, 2024

UAS Dharwad Recruitment 2024 ಅಧಿಸೂಚನೆ ಲಿಂಕ್‌ಗಳು:
ಅಧಿಸೂಚನೆ ಅಧಿಸೂಚನೆ: ಡೌನ್‌ಲೋಡ್
ಅಧಿಕೃತ ವೆಬ್‌ಸೈಟ್‌: uasd.edu

WhatsApp Group Join Now
Telegram Group Join Now

Leave a Comment