ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ(UAS Dharwad Recruitment 2024) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಕೆಳಗೆ ನೀಡಲಾಗಿ ವಿಳಾಸಕ್ಕೆ ಸಂದರ್ಶನಕ್ಕೆ ಭಾಗವಹಿಸಬಹುದು.
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ(University of Agriculture Sciences Dharwad) ದಲ್ಲಿ ಖಾಲಿ ಇರುವ ಫೆಸಿಲಿಟೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಆಸಕ್ತಿ ಇರುವ ಅಭ್ಯರ್ಥಿಗಳು ಜನವರಿ 19, 2024 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ (Interview) ನಡೆಯಲಿದ್ದು ಪಾಲ್ಗೊಳ್ಳಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
UAS Dharwad Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ | ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ |
ಹುದ್ದೆ ಹೆಸರು | ಫೆಸಿಲಿಟೇಟರ್ |
ಹುದ್ದೆಗಳ ಸಂಖ್ಯೆ | 05 |
ಉದ್ಯೋಗ ಸ್ಥಳ | ಧಾರವಾಡ,ಬೆಳಗಾವಿ, ಬಾಗಲಕೋಟೆ ಮತ್ತು ಹಾವೇರಿ. |
ವೇತನ | 17000 ರೂ. |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | ಜನವರಿ 19, 2024 ಬೆಳಗ್ಗೆ 11 ಗಂಟೆಗೆ |
ಶೈಕ್ಷಣಿಕ ಅರ್ಹತೆ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕೃಷಿ/ತೋಟಗಾರಿಕೆ ಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅನುಭವ:
ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಉದ್ಯೋಗದ ಬಗ್ಗೆ ಕನಿಷ್ಠ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಉದ್ಯೋಗದ ಸ್ಥಳ:
ಧಾರವಾಡ
ಬಾಗಲಕೋಟೆ
ಬೆಳಗಾವಿ
ಹಾವೇರಿ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸಂದರ್ಶನ ನಡೆಯುವ ಸ್ಥಳ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು, ಈ ಕೆಳಗೆ ನೀಡಲಾದ ಸ್ಥಳಕ್ಕೆ ಅಧಿಸೂಚನೆ ಪ್ರಕಾರ ಬೇಕಾದ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ( ವಾಕ್- ಇನ್- ಇಂಟವ್ರ್ಯೂಗೆ ಹಾಜರಾಗಬಹುದು.
ವಿಸ್ತರಣಾ ನಿರ್ದೇಶನಾಲಯ
ಕೃಷಿ ವಿಶ್ವವಿದ್ಯಾಲಯ
ಧಾರವಾಡ
ಕರ್ನಾಟಕ, ಜನವರಿ 19- 2024 ಬೆಳಗ್ಗೆ 11:00 ಗಂಟೆಗೆ.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆ ದಿನಾಂಕ: 03/01/2024
ಸಂದರ್ಶನ ನಡೆಯುವ ದಿನಾಂಕ: ಜನವರಿ 19, 2024 ಬೆಳಗ್ಗೆ 11 ಗಂಟೆಗೆ
UAS Dharwad Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: uasd.eduv