ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (UIIC Recruitment 2024 Apply Online) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಸಿಹಿ ಸುದ್ದಿ, ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ (United India Insurance Company Limited) ನಲ್ಲಿ ಖಾಲಿ ಇರುವ ಅಡ್ಮಿನಿಸ್ಟ್ರೇಟಿವ್ ಆಫೀಸರ್(ಜನರಲಿಸ್ಟ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
UIIC Recruitment 2024 Apply Online ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಪ್ರಾಧಿಕಾರ: ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್
ಹುದ್ದೆ ಹೆಸರು: ಅಡ್ಮಿನಿಸ್ಟ್ರೇಟಿವ್ ಆಫೀಸರ್(ಜನರಲಿಸ್ಟ್)
ಹುದ್ದೆಗಳ ಸಂಖ್ಯೆ: 250
ವೇತನ: 50,925- 96,765 ರೂ.
ಉದ್ಯೋಗ ಸ್ಥಳ: ಭಾರತದಾದ್ಯಂತ
ಅಧಿಕೃತ ವೆಬ್‌ಸೈಟ್: uiic.co.in
ವಿದ್ಯಾರ್ಹತೆ:
ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪಡೆದಿರಬೇಕು.
ವಯೋಮಿತಿ:
UIIC ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
SC/ST/PwBD/ಕಂಪನಿ ಅಭ್ಯರ್ಥಿಗಳ ಖಾಯಂ ಉದ್ಯೋಗಿಗಳು: 250 ರೂ
ಇತರೆ ಎಲ್ಲಾ ಅಭ್ಯರ್ಥಿಗಳಿಗೆ: 1000 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
UIIC Recruitment 2024 ಆಯ್ಕೆ ವಿಧಾನ:
ಆನ್‌ಲೈನ್ ಪರೀಕ್ಷೆ
ಸಂದರ್ಶನ
UIIC Recruitment 2024 Apply Online ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08-01-2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಜನವರಿ 23-2024
UIIC Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: uiic.co.in