---Advertisement---

UIIC ಸಹಾಯಕ ನೇಮಕಾತಿ 2024 : UIIC Recruitment 2024 Posts @ uiic.co.in

By admin

Published On:

Follow Us
UIIC Recruitment 2024
---Advertisement---

ಯುನೈಟೆಡ್‌ ಇಂಡಿಯಾ ಇನ್ಸುರೆನ್ಸ್‌ ಕಂಪನಿ ಲಿಮಿಟೆಡ್‌ (UIIC Recruitment 2024) ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ಹೆಚ್ಚಿನ ಮಾಹಿತಿಗಳು ಇಲ್ಲಿವೆ.

WhatsApp Group Join Now
Telegram Group Join Now

ಯುನೈಟೆಡ್‌ ಇಂಡಿಯಾ ಇನ್ಸುರೆನ್ಸ್‌ ಕಂಪನಿ ಲಿಮಿಟೆಡ್‌ (UIIN) ನಲ್ಲಿ ಖಾಲಿ ಇರುವ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಧಿಸೂಚನೆ ಕುರಿತಾಗಿ ಹೆಚ್ಚಿನ ಮಾಹಿತಿ ಹುದ್ದೆಗಳ ವಿವರ, ಅರ್ಹತೆಗಳು, ವಯೋಮಿತಿ, ಆಯ್ಕೆವಿಧಾನ, ವೇತನ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರ ವಿವರಗಳನ್ನು ಕೆಳಗೆ ನೀಡಲಾಗಿದೆ ಓದಿ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.

UIIC Recruitment 2024 ಅಧಿಸೂಚನೆ ಸಂಕ್ಷಿಪ್ತ ವಿವರ:

ನೇಮಕಾತಿ ಪ್ರಾಧಿಕಾರ : ಯುನೈಟೆಡ್‌ ಇಂಡಿಯಾ ಇನ್ಸುರೆನ್ಸ್‌ ಕಂಪನಿ ಲಿಮಿಟೆಡ್‌
ಹುದ್ದೆ ಹೆಸರು : ಅಸಿಸ್ಟಂಟ್ (ಸಹಾಯಕರು)
ಹುದ್ದೆಗಳ ಸಂಖ್ಯೆ : 300
ಉದ್ಯೋಗ ಸ್ಥಳ: ಭಾರತದಾದ್ಯಂತ
ವಿದ್ಯಾರ್ಹತೆ : ಪದವಿ ಪಾಸ್‌
ವೇತನ: 37,000 ರೂ.

ರಾಜ್ಯವಾರು ಹುದ್ದೆಗಳ ಸಂಖ್ಯೆ:

ರಾಜ್ಯಗಳು ಹೆಸರುಹುದ್ದೆಗಳ ಸಂಖ್ಯೆ
ಅಂಡಮಾನ್ & ನಿಕೋಬಾರ್ ದ್ವೀಪಗಳು01
ಆಂಧ್ರಪ್ರದೇಶ 08
ಅಸ್ಸಾಂ 07
ಅರುಣಾಚಲ ಪ್ರದೇಶ02
ಕರ್ನಾಟಕ32
ಬಿಹಾರ03
ಲಡಾಖ್01
ಕೇರಳ30
ಜಮ್ಮು ಮತ್ತು ಕಾಶ್ಮೀರ04
ಹಿಮಾಚಲ ಪ್ರದೇಶ01
ಹರಿಯಾಣ02
ಗುಜರಾತ್ 05
ಜಾರ್ಖಂಡ್ 02
ಛತ್ತೀಸ್‌ಗಢ05
ಚಂಡೀಗಢ02
ಗೋವಾ02
ಮಧ್ಯಪ್ರದೇಶ10
ಪಶ್ಚಿಮ ಬಂಗಾಳ04
ಉತ್ತರ ಪ್ರದೇಶ08
ರಾಜಸ್ಥಾನ21
ತಮಿಳುನಾಡು78
ತೆಲಂಗಾಣ03
ಉತ್ತರಾಖಂಡ09
ಪಂಜಾಬ್08
ಪುದುಚೇರಿ06
ಒಡಿಶಾ07
ನವ ದೆಹಲಿ09
ಸಿಕ್ಕಿಂ 01
ಮಣಿಪುರ01
ತ್ರಿಪುರಾ01
ಮೇಘಾಲಯ02
ಮಹಾರಾಷ್ಟ್ರ23
ಮಿಜೋರಾಂ01
ನಾಗಾಲ್ಯಾಂಡ್01

ವಯೋಮಿತಿ:
ಯುನೈಟೆಡ್‌ ಇಂಡಿಯಾ ಇನ್ಸುರೆನ್ಸ್‌ ಕಂಪನಿ ಲಿಮಿಟೆಡ್‌ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ 21 ವರ್ಷ ಹಾಗೂ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.

ವಿದ್ಯುತ್ ಸರಬರಾಜು ಇಲಾಖೆ ನೇಮಕಾತಿ 2024

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ

ಶೈಕ್ಷಣಿಕ ಅರ್ಹತೆ: UIIC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು.

ಅರ್ಜಿ ಶುಲ್ಕ ವಿವರ:
OBC ಅಭ್ಯರ್ಥಿಗಳಿಗೆ: 1000 ರೂ.
ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 250 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಆಯ್ಕೆ ವಿಧಾನ :
ಸ್ಪರ್ಧಾತ್ಮಕ ಪರೀಕ್ಷೆ, ಸಂದರ್ಶನ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 16-12-2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 06-01-2024

UIIC Recruitment 2024 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಲಿಂಕ್ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್‌ : uiic.co.in

WhatsApp Group Join Now
Telegram Group Join Now

Leave a Comment