ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ(Union Bank Recruitment 2023) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ(Union Bank of India) ಖಾಲಿ ಇರುವ ಯೂನಿಯನ್ ಲರ್ನಿಂಗ್ ಅಕಾಡೆಮಿ ಮುಖ್ಯಸ್ಥ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವುದು ಹೇಗೆ ಸಂಪೂರ್ಣ ವಿವರ ಈ ಕೆಳಗಿನಂತಿದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಸಂಪೂರ್ಣ ಓದಿ ಅರ್ಜಿ ಸಲ್ಲಿಸಿ.
Union Bank Recruitment 2023 ಅಧಿಸೂಚನೆ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ ಹೆಸರು: ಯೂನಿಯನ್ ಲರ್ನಿಂಗ್ ಅಕಾಡೆಮಿ ಮುಖ್ಯಸ್ಥ
ಹುದ್ದೆಗಳ ಸಂಖ್ಯೆ: 07
ಉದ್ಯೋಗ ಸ್ಥಳ: ಬೆಂಗಳೂರು, ಲಕ್ನೋ, ಹೈದರಾಬಾದ್, ಗುರ್ಗಾಂವ್
ವೇತನ: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ.
ಹುದ್ದೆಯ ಮಾಹಿತಿ:
ಕಾರ್ಪೊರೇಟ್ & ಖಜಾನೆ: 1
ಕ್ರೆಡಿಟ್ & ನೀತಿ : 1
ಕಾರ್ಯದ ಶ್ರೇಷ್ಠತೆ : 1
ಜನರ ಶ್ರೇಷ್ಠತೆ : 1
ಅಪಾಯದ ಶ್ರೇಷ್ಠತೆ : 1
ಗ್ರಾಮೀಣ & ಆರ್ಥಿಕ ಸೇರ್ಪಡೆ : 1
ಕಾರ್ಯತಂತ್ರ & ಹಣಕಾಸು : 1
ವಿದ್ಯಾರ್ಹತೆ:
ಕಾರ್ಪೊರೇಟ್ & ಖಜಾನೆ: ಸ್ನಾತಕೋತ್ತರ ಪದವಿ
ಕ್ರೆಡಿಟ್ & ನೀತಿ : ಸ್ನಾತಕೋತ್ತರ ಪದವಿ
ಕಾರ್ಯದ ಶ್ರೇಷ್ಠತೆ: ಸ್ನಾತಕೋತ್ತರ ಪದವಿ
ಜನರ ಶ್ರೇಷ್ಠತೆ: HR/ಬ್ಯುಸಿನೆಸ್ ಅಡ್ಮಿನಿಸ್ಟ್ರೇಶನ್ನಲ್ಲಿ ಸ್ನಾತಕೋತ್ತರ ಪದವಿ
ಅಪಾಯದ ಶ್ರೇಷ್ಠತೆ: ಸ್ನಾತಕೋತ್ತರ ಪದವಿ
ಗ್ರಾಮೀಣ & ಆರ್ಥಿಕ ಸೇರ್ಪಡೆ: ಸ್ನಾತಕೋತ್ತರ ಪದವಿ
ಕಾರ್ಯತಂತ್ರ & ಹಣಕಾಸು: ಸ್ನಾತಕೋತ್ತರ ಪದವಿ
ಉದ್ಯೋಗದ ಸ್ಥಳ:
ಬೆಂಗಳೂರು
ಹೈದರಾಬಾದ್
ಲಕ್ನೋ
ಗುರ್ಗಾಂವ್
ವೇತನ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ನಿಯಮಗಳ ಪ್ರಕಾರ.
ವಯೋಮಿತಿ:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು 1-11-2023ಕ್ಕೆ ಕನಿಷ್ಠ ವಯಸ್ಸು 30 ವರ್ಷ ಮತ್ತು ಗರಿಷ್ಠ ವಯಸ್ಸು 50 ವರ್ಷ ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಕಿರು ಪಟ್ಟಿ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-11-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-12-2023
Union Bank Recruitment 2023 ಅಧಿಸೂಚನೆ ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ: ಡೌನ್‌ಲೋಡ್
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: unionbankofindia.co.in